🌹 ಹೊಸಬೆಳಕು🌹
==========≠=≠======≠==========
🌍 ಕನ್ನಡ ಸಾಹಿತ್ಯ ಚರಿತ್ರೆ🌍
☘ಪೆತ್ತಜಯನ್ ಎಂಬ ಪದವು ಹಲ್ಮಿಡಿ ಶಾಸನದಲ್ಲಿದ್ದು ಇದು ಸಮಾಸಪದವಾಗಿದೆ
☘ಕನ್ನಡ ಛಂದಸ್ಸಿನ ತಾಯಿಬೇರು-ತ್ರಿಪದಿ
☘ಛಂದೋನುಶಾಸನದ ಕರ್ತೃ -ಜಯಕಿರ್ತ
☘ಕವಿರಾಜಮಾರ್ಗದ ಆಕರ -ದಂಡಿಯ ಕಾವಾಯದರ್ಶಿ
☘ನಾಡವರ್ಗಳ್ ನಿಜವಾಗಿಯೂ ಚದುರರ್ ಕುರಿತೋದಯೊ ಕಾವ್ಯ ಪ್ರಯೋಗಪರಿಣಿತಮತಿಗಳ್ ಎಂಬ ಸ್ತುತಿ ವಾಕ್ಯವು -ಕವಿರಾಜಮಾರ್ಗದಲ್ಲಿದೆ
☘ಬೃಹತ್ಕಥೆಯ ಕರ್ತೃ -ಗುಣಾಢ್ಯ
☘ಬೃಹತ್ಕಥೆಯ ಭಾಷೆ -ಪೈಶಾಚಿ
☘ಕವಿರಾಜಮಾರ್ಗವು-ಲಕ್ಷಣಗ್ರಂಥ /ಅಲಂಕಾರಗ್ರಂಥ
☘ಕನ್ನಡದ ಮೊದಲನೇ ಅಷ್ಟಕ -ಗಜಷ್ಟಾಕ
☘ಕನ್ನಡ ಕವಿತೆಯೊಲ್ ಅಸಗಂ ನೂರ್ಮಡಿ ಎಂದವರು -ಪೊನ್ನ
☘ನಜುಂಡಕವಿಯ ಕೃತಿ -ಕುಮಾರರಾಮನ ಕಥೆ
☘ಚಿತ್ತಾಣ ಬೆದಂಡೆಗಳು -ಕಾವ್ಯರೂಪಕಗಳು
☘ವಡ್ಡರಾಧನೆಯ ಆಕರ-ಜಿನಸೇನಾಚಾರ್ಯನ ಪೂರ್ವಪುರಾಣ ಕರ್ತೃ-ಶಿವಕೋಟ್ಯಾಚಾರ್ಯ
☘ಪಂಪನಿಗೆ ಆಶ್ರಯ ನೀಡಿದ್ದ ದೊರೆ-ಚಾಲುಕ್ಯದೊರೆ ಅರಿಕೇಸರಿ
☘ಪಂಪನ ಧಾರ್ಮಿಕ ಕಾವ್ಯ (ಆಗಮಿಕ ) -ಆದಿಪುರಾಣ (ಕನ್ನಡದ ಮೊದಲ ಕಾವ್ಯ)
☘ಪಂಪನ ಆದಿಪುರಾಣ ಮತ್ತು ವಿಕ್ರಮಾರ್ಜುನ ವಿಜಯ ವೆಂಬ ಕೃತಿಗಳ ಸ್ವರೂಪ -ಚಂಪೂಕಾವ್ಯ (ಗದ್ಯ ಪದ್ಯ ಮಿಶ್ರಿತ )
☘ವಿಕ್ರಮಾರ್ಜುನ ವಿಜಯ ವೆಂಬ ಕೃತಿಯ ಮತ್ತೊಂದು ಹೆಸರು -ಪಂಪಭಾರತ
☘ಕವಿತಾಗುಣಾರ್ಣವ ಸಂಸಾರ ಸಾರೊದಯ ಎಂಬ ಬಿರುದುಳ್ಲ ಕವಿ -ಪಂಪ
☘ಪಂಪನು ಬರೆದ ಕಾವ್ಯಗಳ ಶೈಲಿ -ತಿರುಳ್ಗನ್ನಡ (ಪುಲಿಗೆರೆಯ
☘ಬೆಳಗುವೆನಿಲ್ಲಿ ಲೌಕಿಕಮನಲ್ಲಿ ಜಿನಾಗಮಮಂ ಎಂದವರು -ಪಂಪ
☘ಪಂಪನ ಆದಿಪುರಾಣಕ್ಕೆ ಆಕರ ಗ್ರಂಥ -ಜಿನಸೇನಾಚಾರ್ಯನಸಂಸ್ಕೃತದ ಪೂರ್ವಪುರಾಣ
☘ ಚಲದೊಳ್ ದುರ್ಯೋಧನಂ ನನ್ನಿಯೊಳ್ ಇನಯತನಯಂ ಗಂಡಿನೊಳ್ ಭೀಮಸೇನಂ ಎಂಬ ವರ್ಣನೆಯಿರುವ ಕೃತಿ
-ಪಂಪಭಾರತ ( ವಿಕ್ರಮಾರ್ಜುನ ವಿಜಯ )
☘ಪಸರಿಪ ಕನ್ನಡಕ್ಕೊಡೆಯನೋರ್ವನೆ ಸತ್ಕವಿ ಪಂಪನಾವಗಂ ಎಂದು ಹೇಳಿದವರು -ನಾಗರಾಜ
☘ಪಂಪನನ್ನು ಕನ್ನಡ ಕಾಳಿದಾಸ ಎಂದು ಕರೆದವರು -ತೀನಂಶ್ರೀ
☘ಪೊನ್ನನ ಪ್ರಸಿದ್ಧ ಕೃತಿ -ಶಾಂತಿ ಪುರಾಣ
☘ಭುವನೈಕ ರಾಮಾಭ್ಯದಯ ಗ್ರಂಥದ ಮತ್ತೊಂದು ಹೆಸರು -ರಾಮಕಥೆ
☘ಶಾಂತಿಪುರಾಣವು ೧೯ನೇ ತೀರ್ಥಂಕರನಾದ ಶಾಂತಿನಾಥನ ಚರಿತ್ರೆಯನ್ನೊಳಗೊಂಡಿದೆ (ಚಂಪೂ )
☘ಪೊನ್ನನಿಗಿದ್ದ ಬಿರುದು -ಕವಿಚಕ್ರವರ್ತಿ
☘ರನ್ನನ ತಂದೆ ತಾಯಿ -ಜಿನವಲ್ಲಭ ಅಬ್ಬಲಬ್ಬೆ
☘ರನ್ನನಿಗೆ ಆಶ್ರಯ ನೀಡಿದ್ದ ದೊರೆ -ಸತ್ಯಾಶ್ರಯ (ಇರುವೆ ಬೆಡಂಗ ಚಾಲುಕ್ಯ ದೊರೆ
☘ರನ್ನನ ಕೃತಿಗಳು
—-ರನ್ನಕಂದ (ನಿಘಂಟು)
— ಪರುಶುರಾಮಚರಿತ
ಚಕ್ರೆಶ್ವರ ಚರಿತ ಅಜಿತತೀರ್ಥೇಶ್ವರಚರಿತೆ (ಅಜಿತತಿರ್ಥಂಕರ ಪುರಾಣ ) ಆಗಮಿಕ ಕಾವ್ಯ ಸಾಹಸ ಭೀಮ ವಿಜಯ (ಲೌಕಿಕ ಕಾವ್ಯ )
☘ಸಿಂಹಾವಲೋಕನ ಕ್ರಮದಿಂದ ಕಾವ್ಯವನ್ನು ಅರುಪಿದವನು -ರನ್ನ
☘ಚಾವುಂಡರಾಯನ ಚಾವುಂಡರಾಯ ಪುರಾಣಕ್ಕಿರುವ ಮತ್ತೊಂದು ಹೆಸರು -ತ್ರಿಷಷ್ಟಿಲಕ್ಷಣಮಹಾಪುರಾಣ
☘ಕರ್ನಾಟಕ ಕಾದಂಬರಿಯ ಕರ್ತೃ -೧ನೇ ನಾಗವರ್ಮ
☘ಕನ್ನಡದಲ್ಲಿನ ಮೊದಲನೆಯ ಛಂದಶಾಸ್ತ್ರ ಗ್ರಂಥ -ಛಂದೋಬುದಿ (೧ನೇ ನಾಗವರ್ಮ)
☘ಕನ್ನಡದ ಮೊದಲನೆಯ ಜೋತಿಷ್ಯ ಗ್ರಂಥ -ಜಾತಕ ತಿಲಕ
☘ರಾಮಚಂದ್ರ ಚರಿತ ಪುರಾಣ (ಪಂಪರಾಮಾಯಣ) ಕೃತಿಯ ಕರ್ತೃ -ನಾಗಚಂದ್ರ
☘ಮಲ್ಲಿನಾಥ ಪುರಾಣ ಗ್ರಂಥ ಬರೆದವರು -ನಾಗಚಂದ್ರ
☘ಧರ್ಮಾಮೃತ ಗ್ರಂಥದ ಕರ್ತೃ-ನಯಸೇನ
☘ಕನ್ನಡದಲ್ಲಿ ಉಪಲಬ್ದವಾದ ಮೊದಲನೆಯ ಜೈನ ರಾಮಾಯಣ -ರಾಮಚಂದ್ರಚರಿತ ಪುರಾಣ (ನಾಗಚಂದ್ರ )
☘ಅಭಿನವ ಪಂಪ ಎಂದು ಕರೆದು ಕೊಂಡಿರುವವನು -ನಾಗಚಂದ್ರ
☘ನೇಮಿನಾಥ ಪುರಾಣದ ಆಕಾರ ಗ್ರಂಥ -ಉತ್ತರ ಪುರಾಣ
☘ನೇಮಿನಾಥ ಪುರಾಣದ ಕರ್ತೃ -ಕರ್ಣಪಾರ್ಯ
☘ಯೋಗಾಂಗ ತ್ರಿವಿಧಿಯ ಕರ್ತೃ -ಅಕ್ಕಮಹಾದೇವಿ
☘ಹರಿಹರನ ಗಿರಿಜಾಕಲ್ಯಾಣವು -ಚಂಪೂಶೈಲಿಯಲ್ಲಿದೆ
☘ಹರಿಹರನ ಪಂಪಾಶತಕ ಕೃತಿಯು -ವೃತ್ತ ಛಂದಸ್ಸಿನಲ್ಲಿದೆ
☘.ರಾಘವಾಂಕನ ಉದ್ದಂಡ ಷಟ್ಪದಿಯಲ್ಲಿರುವ ಕೃತಿ -ವೀರೆಷ ಚರಿತೆ
☘ಅನಂತನಾಥ ಪುರಾಣ ದ ಕರ್ತೃ -ಜನ್ನ (ಚಂಪೂ)
☘.ಕೇಶಿರಾಜನ ಶಬ್ದಮಣಿದರ್ಪಣ ಕೃತಿಯು (ಕರ್ನಾಟಕ ಲಕ್ಷಣ ಶಬ್ದಶಾಸ್ತ್ರ ) -ಕಂದಪದ್ಯದಲ್ಲಿದೆ ೮ ಪ್ರಕರಣ
☘ಜನ್ನ ಕವಿಗೆ ಆಶ್ರಯ ನೀಡಿದ ದೊರೆ -ವೀರಬಲ್ಲಾಳ ನರಸಿಂಹ
☘ಕನ್ನಡದ ಮೊದಲನೆಯ ಸಂಕಲನ ಗ್ರಂಥ -ಸೂಕ್ತಿ ಸುಧಾರ್ಣವ
☘.ಕನ್ನಡದ ಮೊದಲ ವ್ಯಾಕರಣ ಗ್ರಂಥ ಹಳಗನ್ನಡ: -ಶಬ್ದಮಣಿದರ್ಪಣ (ಕೇಶಿರಾಜ)
No comments:
Post a Comment