ಶಿಕ್ಷಣವೇ ಶಕ್ತಿ

Monday, 4 January 2021

ಭಾರತದ ಚಿಹ್ನೆಗಳು

ಭಾರತದ ಚಿಹ್ನೆಗಳು

1} ‪#‎ರಾಷ್ಟ್ರಧ್ವಜ
=> ಭಾರತದ ರಾಷ್ಟ್ರ ಧ್ವಜದ ಉದ್ದ & ಅಗಲದ ಅನುಪಾತ 3:2

=> ಭಾರತದ ರಾಷ್ಟ್ರಧ್ವಜದ ಬಣ್ಣ ಕೆಸರಿ,ಬಿಳಿ,ಹಸಿರು ಹೊಂದಿದೆ

=> ಭಾರತದ ರಾಷ್ಟ್ರಧ್ವಜದ ಮಧ್ಯಭಾಗದಲ್ಲಿ 24 ಕಡ್ಡಿಗಳನ್ನು ಹೊಂದಿರುವ ಅಶೋಕನು ಹೊರಡಿಸಿದ ಸಾರನಾಥ ಸೂಪ್ತದಿಂದ ಪಡೆದಿರುವ ಧರ್ಮ ಚಕ್ರವಿದೆ.ಇದು ನಿಲಿ ಬಣ್ಣದಿಂದ ಕೂಡಿದೆ.

=> ಭಾರತದ ಸಂವಿಧಾನ ರಚನಾ ಸಭೆಯು 22 ಜುಲೈ 1947 ರಲ್ಲಿ ರಾಷ್ಟ್ರಧ್ವಜವನ್ನು ಅಳವಡಿಸಿಕೊಂಡಿತು.

=> ಭಾರತದ ಧ್ವಜಸಂಹಿತೆ(flag code) 26 ಜನೆವರಿ 2002 ರಂದು ಜಾರಿಗೆ ಬಂದಿತು.

=> ಭಾರತದ ಪ್ರತಿಯೊಬ್ಬ ರಾಷ್ಟ್ರಧ್ವಜ ಹಾರಿಸುವುದು ಮೂಲಭೂತ ಹಕ್ಕು ಎಂದು ಕಲಂ 19(i) ವಿವರಿಸುವುದು.

=> ಭಾರತದ ತ್ರಿವರ್ಣ ಧ್ವಜವನ್ನು ಮೊಟ್ಟಮೊದಲಿಗೆ ತಯಾರಿಸಿದವರು ಮೇಡಂ ಭೀಕಾಜಿ ಕಾಮಾ.

=> ಭಾರತದ ಧ್ವಜವನ್ನು ಮೊದಲಿಗೆ ಲಾಹೋರದ ರಾವಿ ನದಿಯ ದಂಡೆ ಮೇಲೆ 1928 ರ ಕಾಂಗ್ರೆಸ್ಸ ಅಧಿವೇಶನದಲ್ಲಿ ಜವಾಹರಲಾಲ ನೆಹರೂ ಹಾರಿಸಿದರು.

=> ಕೆಂಪು ಕೋಟೆಯ ಮೇಲೆ ಪ್ರತಿ ವರ್ಷ ರಾಷ್ಟ್ರೀಯ ಧ್ವಜ ಹಾರಿಸುವವರು ಪ್ರಧಾನಮಂತ್ರಿಗಳು

=> ತ್ರಿವರ್ಣ ಧ್ವಜದ ವಿನ್ಯಾಸಗೊಳಿಸಿದವರು ಪಿಂಗಳಿ ವೆಂಕಯ್ಯ.

=> ರಾಷ್ಟ್ರ ಧ್ವಜ ಕರ್ನಾಟಕದಲ್ಲಿ ಧಾರವಾಡ ಜಿಲ್ಲೆಯ ಗರಗ ಗ್ರಾಮದಲ್ಲಿ ತಯಾರಿಸಲಾಗುತ್ತದೆ.

2} ‪#‎ರಾಷ್ಟ್ರೀಯ_ಚಿನ್ಹೆ‬
=> ಭಾರತದ ರಾಷ್ಟ್ರೀಯ ಚಿನ್ಹೆಯನ್ನು ಉತ್ತರ ಪ್ರದೇಶದಲ್ಲಿ ಅಶೋಕನು ಹೊರಡಿಸಿರುವ ಸಾರನಾಥ ಸೂಪ್ತದಿಂದ ಪಡೆಯಲಾಗಿದೆ.

=> ಇದರಲ್ಲಿ ನಾಲ್ಕು ಸಿಂಹಗಳು, ನೆಗೆಯುತ್ತಿರುವ ಕುದುರೆ, ಗೂಳಿ & ಆನೆಗಳಿವೆ. ಮಧ್ಯದಲ್ಲಿ ಧರ್ಮಚಕ್ರವಿದೆ.

=> ಭಾರತ ಸರ್ಕಾರವು ಇದನ್ನು 26 ಜನೆವರಿ 1950 ರಂದು ಅಳವಡಿಸಿಕೊಂಡಿತು.

=> ಇದರ ಕೆಳಗೆ ಮಂಡಕೊಪನಿಷತ್ತಿನಿಂದ ಪಡೆದಿರುವ ಸತ್ಯಮೇವ ಜಯತೇ ಯನ್ನು ದೇವನಾಗರಿ ಲಿಪಿಯಲ್ಲಿ ಬರೆಯಲಾಗಿದೆ.

=> ರಾಷ್ಟ್ರೀಯ ಚಿನ್ಹೆಯು ಭಾರತದ ಸರ್ಕಾರದ ಹಕ್ಕನ್ನು ಸೂಚಿಸುವುದು.

3} ‪#‎ರಾಷ್ಟ್ರೀಯ_ಹೂವು
=> ಭಾರತದ ಪುಷ್ಪ - ಕಮಲದ ಹೂವು

=> ಪುರಾಣಗಳಲ್ಲಿ ಕಮಲದ ಹೂ ತ್ಯಾಗದ ಸಂಕೇತವಾಗಿದೆ.

=> ಕಮಲದ ವೈಜ್ಞಾನಿಕ ಹೆಸರು - ನೀಲುಂಬಾ ನುಸಿಫೇರಾ(Nelumbo nucifera)

=> ಸಸ್ಯ ಸಂಪತ್ತಿನಲ್ಲಿ ಭಾರತ ಜಗತ್ತಿನಲ್ಲಿ 10 ನೇ ಸ್ಥಾನದಲ್ಲಿದೆ.

4 } # ರಾಷ್ಟ್ರಗೀತೆ = > 
ಭಾರತದ ರಾಷ್ಟ್ರಗೀತೆ ' ಜನಗಣಮನ " = > ಮೂಲತ ಇದು ಬಂಗಾಳಿ ಭಾಷೆಯಲ್ಲಿದ್ದು ಇದನ್ನು ರಚಿಸಿದವರು ರವೀಂದ್ರನಾಥ ಟ್ಯಾಗೋರ್ 

= > ಸಂವಿಧಾನ ರಚನಾ ಸಭೆಯು ಹಿಂದಿ ಭಾಷಾಂತರದ ರಾಷ್ಟ್ರಗೀತೆಯನ್ನು 24 ಜನೆವರಿ 1950 ರಂದು ರಾಷ್ಟ್ರಗಿ ಗೀತೆಯಾಗಿ ಅಳವಡಿಸಿಕೊಂಡಿತು . ಈ ಗೀತೆಯನ್ನು ಮೊದಲಿಗೆ 1911 ರ ಕಲ್ಕತ್ತಾ ಕಾಂಗ್ರೆಸ್ ಅಧಿವೇಶನದಲ್ಲಿ ಹಾಡಲಾಯಿತು . 

= > ಜನಮಣ ಗೀತೆಯು ಮೂಲತಃ ಐದು ಪಂಕ್ತಿಗಳಿಂದ ಕೂಡಿದೆ ಅದರ ಮೊದಲನೇ ಪಂಕ್ತಿಯನ್ನು ಮಾತ್ರ ರಾಷ್ಟ್ರಗೀತೆಯಾಗಿ ಅಳವಡಿಸಕ್ಕೊಳ್ಳಲಾಗಿದೆ . 

= > ಭಾರತದ ರಾಷ್ಟ್ರಗೀತೆಯಲ್ಲಿ ಒಟ್ಟು 13 ಸಾಲುಗಳಿವೆ . - ರಾಷ್ಟ್ರಗೀತೆಯನ್ನು 48 ಸೆಕೆಂಡುಗಳಿಗೆ ಕಡಿಮೆ ಇಲ್ಲದಂತೆ ಹಾಗೂ 52 ಸೆಕೆಂಡುಗಳು ಮೀರದಂತೆ ಹಾಡುವ ನಿಯಮವಿದೆ . - ರವೀಂದ್ರನಾಥ ಟ್ಯಾಗೋರ್ ರವರ ' ಅಮರ್‌ ಸೋನಾರ್ ಬಾಂಗ್ಲಾ ' ಗೀತೆಯನ್ನು ಬಾಂಗ್ಲಾದೇಶ ತನ್ನ ರಾಷ್ಟ್ರಗೀತೆಯಾಗಿ ಅಳವಡಿಸಿಕೊಂಡಿದೆ ( ಈ ಗೀತೆಯನ್ನು 1905 ರಲ್ಲಿ ಬಂಗಾಳ ವಿಭಜನೆ ವಿರೋಧಿಸಿ ರಚಿಸಿದ್ದರು ) 

= > 1905 ರ ಬಂಗಾಳ ವಿಭಜನೆ ವಿರೋಧಿಸಿ ಇವರು ಹಿಂದೂ ಮುಸ್ಲಿಂರಿಗೆ " ರಕ್ಷಾಬಂಧನ " ಆಚರಿಸುವಂತೆ ಕರೆ ನೀಡಿದ್ದರು . 

5 } # ರಾಷ್ಟ್ರೀಯ_ಹಾಡು 
= > ಸಂಸ್ಕೃತದಲ್ಲಿರುವ ವಂದೇ ಮಾತರಂ ಈ ಗೀತೆಯನ್ನು ಭಾರತದ ಸಂವಿಧಾನ ರಚನಾ ಸಭೆಯನ್ನು ಜನವರಿ 241950 ರಂದು ಅಳವಡಿಸಿಕೊಂಡಿತು . 

= > ಈ ಗೀತೆಯನ್ನು ಬಂಕೀಮಚಂದ್ರ ಚಟರ್ಜಿ ಚಟ್ಟೋಪಧ್ಯಾಯರು 1882 ರಲ್ಲಿ ರಚಿಸಿದ ' ಆನಂದಮಠ ' ಕಾದಂಬರಿಯಿಂದ ಆಯ್ದುಕೊಳ್ಳಲಾಗಿದೆ . ಈ ಗೀತೆಯನ್ನು ಮೊಟ್ಟಮೊದಲಿಗೆ 1896 ರ ಕಲ್ಕತ್ತಾ ಕಾಂಗ್ರೆಸ್ ಅಧಿವೇಶನದಲ್ಲಿ ಹಾಡಲಾಯಿತು .

 = > ಭಾರತಕ್ಕೆ ಸ್ವಾತಂತ್ರ ದೊರೆಯವರೆಗೂ ಈ ಗೀತೆಯನ್ನು ರಾಷ್ಟ್ರಗೀತೆಯಾಗಿ ಹಾಡಲಾಗುತ್ತಿತ್ತು . 

= > ಈ ಗೀತೆಯನ್ನು 1920 ರಲ್ಲಿ ಇಂಗ್ಲೀಷ ಭಾಷೆಗೆ ಬಾಷಾಂತರಿಸಿದವರು ಶ್ರೀಅರವಿಂದೋ ಘೋಷ್
6 } # ರಾಷ್ಟ್ರೀಯ ಪಂಚಾಂಗ 
> ರಾಷ್ಟ್ರೀಯ ಪಂಚಾಂಗವು ಶಕ ವರ್ಷವನ್ನು ಆಧರಿಸಿದ ಗ್ರೆಗೋರಿಯನ್ನ ಪಂಚಾಂಗವನ್ನು ಹೋಲುತ್ತದೆ . - ಇದನ್ನು ಮಾರ್ಚ 22 , 1957 ರಂದು ಅವಡಿಸಿಕ್ಕೊಳಲಾಗಿದೆ . ಸಾಮಾನ್ಯ ವರ್ಷದ ಮೊದಲ ದಿನಾಂಕ - ಮಾರ್ಚ 21 

= > ಅಧಿಕ ವರ್ಷದ ಮೊದಲ ದಿನಾಂಕ - ಮಾರ್ಚ 22 

> ಕ್ರಿ.ಶ 78 ಶಾಲಿವಾನ ಶಕೆ ವರ್ಷವನ್ನು ಕುಶಾನರ ಅರಸ ಕನಿಷ್ಕನು ಅಧಿಕಾರಕ್ಕೆ ಬಂದಿರುವದರ ನೆನಪಿಗಾಗಿ ಜಾರಿಗೆ ತಂದನು . 

= > 2015 ರ ವರ್ಷವನ್ನು ಭಾರತೀಯ ಕ್ಯಾಲೆಂಡರನಂತೆ 1937 ನೇ ವರ್ಷ ಎನ್ನಲಾಗುವುದು . 

= > ಭಾರತದ ರಾಷ್ಟ್ರೀಯ ಪಂಚಾಂಗದ ಪ್ರಕಾರ ಮೊದಲನೇ ತಿಂಗಳು ಚೈತ್ರ 

= > ಕೊನೆಯ ತಿಂಗಳು - ಫಾಲ್ಗುಣ ರಾಷ್ಟ್ರೀಯ ಪಂಚಾಂಗದ ತಿಂಗಳುಗಳು : ಚೈತ್ರ ವೈಶಾಖ ಜೇಷ್ಟ ಆಶಾಢ ಶ್ರಾವಣ ಭಾದ್ರಪದ ಅಶ್ವಿನ್ ಕಾರ್ತಿಕ ಮೃಗಶಿರ ಪುಷ್ಯ ಮಾಘ ಫಾಲ್ಗುಣ = >
 7 } # ರಾಷ್ಟ್ರೀಯ_ಕ್ರೀಡೆ
 = > ಭಾರತದ ರಾಷ್ಟ್ರೀಯ ಕ್ರೀಡೆ - ಹಾಕಿ 

= > ಹಾಕಿ ಕ್ರೀಡೆಯಲ್ಲಿ ಒಂದು ತಂಡದಲ್ಲಿ ಒಟ್ಟು 11 ಆಟಗಾರರಿರುತ್ತಾರೆ . 

= > ಭಾರತ ಹಾಕಿ ತಂಡ ಒಟ್ಟು 08 ಸಲ ಓಲಂಪಿಕ್ಸನಲ್ಲಿ ಚಿನ್ನದ ಪದಕ ಗೆದ್ದಿದೆ . 

= > ಕರ್ನಾಟಕದ ಕೊಡಗು ಜಿಲ್ಲೆಗೆ ಹಾಕಿಯ ತವರೂರು ಎನ್ನುತ್ತಾರೆ . 

= > ಭಾರತದ ಹಾಕಿಯ ಮಾಂತ್ರಿಕ - ಧ್ಯಾನಚಂದ್ 

= > ಧ್ಯಾನಚಂದರವರ ಹುಟ್ಟು ಹಬ್ಬದ ದಿನವಾದ ಅಗಷ್ಟ -29 ನ್ನು ಪ್ರತಿವರ್ಷ ಭಾರತದಲ್ಲಿ ರಾಷ್ಟ್ರೀಯ ಕ್ರೀಡಾ ದಿನವಾಗಿ ಆಚರಿಸುವರು . 

= > ಕರ್ನಾಟಕದ ರಾಷ್ಟ್ರೀಯ ಕ್ರೀಡೆ ಸಹ ಹಾಕಿ ಆಗಿದೆ . 

= > ಇಂದಿರಾಗಾಂಧಿ ಗೋಲ್ ಕಪ್ ಭಾರತದ ಪ್ರಮುಖ ಹಾಕಿ ಕ್ರೀಡೆಯ ಟ್ರೋಫಿಯಾಗಿದೆ . 

> ಅಂತರರಾಷ್ಟ್ರೀಯ ಹಾಕಿ ಪಂದ್ಯವೊಂದರ ಅವಧಿ - 70 ನಿಮಿಷಗಳು .
8 } # ರಾಷ್ಟ್ರೀಯ_ನದಿ 
= > ಭಾರತದ ರಾಷ್ಟ್ರೀಯ ನದಿ - ಗಂಗಾನದಿ 

= > ನವೆಂಬರ್ 04 , 2008 ರಂದು ಗಂಗಾನದಿಯನ್ನು ಭಾರತದ ರಾಷ್ಟ್ರೀಯ ನದಿಯನ್ನು ಪ್ರಧಾನಮಂತ್ರಿಗಳು ಘೋಷಿಸಿದರು . 

= > ಭಾರತದಲ್ಲಿ ಹರಿಯುವ ನದಿಗಳಲ್ಲಿ ಗಂಗಾ ನದಿ ಅತಿ ಉದ್ದವಾಗಿದೆ ( 2510 km ) 

= > ಗಂಗಾ ನದಿ ಪ್ರಾಧಿಕಾರ ಸಂಸ್ಥೆ ಇರುವುದು ಬಿಹಾರದ ಪಾಟ್ನಾದಲ್ಲಿ . 
9 } # ರಾಷ್ಟ್ರೀಯ_ಜಲಪ್ರಾಣಿ
- ಭಾರತ ಸರ್ಕಾರವು ಅಕ್ಟೋಬರ್ 05,2009 ರಂದು ಗಂಗಾ ನದಿಯ ಡಾಲ್ಪಿನ್ ಭಾರತದ ರಾಷ್ಟ್ರೀಯ ಜಲಪ್ರಾಣಿ ಎಂದು ಘೋಷಿಸಿದೆ . 

- ಡಾಲ್ಪಿನದ ವೈಜ್ಞಾನಿಕ ಹೆಸರು - ಪ್ಲಾಂಟಾನಿಷ್ಟಾ ಗ್ಯಾಂಗ್ಯಾಟಿಕಾ . ( ( Platanista gangetica ) 
= > 10 } # ರಾಷ್ಟ್ರೀಯ ಪಕ್ಷಿ 
- ಭಾರತದ ರಾಷ್ಟ್ರೀಯ ಪಕ್ಷಿ - ನವಿಲು 

= > ಭಾರತದ ವನ್ಯಜೀವಿ ರಕ್ಷಣಾ ಕಾಯ್ದೆ - 1972 ರ ಅಡಿಯಲ್ಲಿ ನವಿಲು ಸಂರಕ್ಷಿಸಲಾಗುವುದು . 

= > ನವಿಲಿನ ವೈಜ್ಞಾನಿಕ ಹೆಸರು - ಪಾವೋ ಕ್ರಿಸ್ಟಾಟಸ್ ( pavo cristatus ) - ಮಂಡ್ಯ ಜಿಲ್ಲೆ ಆದಿಚುಂಚನಗಿರಿ ಹಾಗೂ ಹಾವೇರಿ ಜಿಲ್ಲೆಯ ಬಂಕಾಪೂರದಲ್ಲಿ ನವಿಲು ವನ್ಯಧಾಮಗಳಿವೆ . 
= > 11 } # ರಾಷ್ಟ್ರೀಯ_ಮರ 
= > ಭಾರತದ ರಾಷ್ಟ್ರೀಯ ಮರ - ಬನಯಾನ್ ಅಥವಾ ಅರಳಿ ಮರ . 

= > ಅರಳಿ ಮರದ ವೈಜ್ಞಾನಿಕ ಹೆಸರು - ಫೈಕಾಸ್ ಬೆಂಗಾಲೆನಿಸ್ ( ficus benghalensis ) - ಅರಳಿ ಮರದ ಬೇರುಗಳು ತಂತುರೂಪಗಳಾಗಿವೆ . 

= > ಗೌತನ ಬುದ್ಧನಿಗೆ ಜ್ಞಾನೋದಯವಾದದ್ದು ಬಿಹಾರದ ಗಯಾದ ನಿರಂಜನ ನದಿಯ ದಡದಲ್ಲಿರುವ ಅರಳಿ ಮರದ ಕೆಳಗೆ . 

= > ಗೌತಮ ಬುದ್ಧನ ಆಧ್ಯಾತ್ಮಿಕ ಗುರು - ಅಲಾರ ಕಮಾ 

= > ಭಾರತದ ಅತ್ಯಂತ ದೊಡ್ಡ ಅರಳಿ ಇರುವುದು - ಕಲ್ಕತ್ತದಲ್ಲಿ . 

= > ಪ್ರಪಂಚದ ಅತಿ ದೊಡ್ಡ ವೃಕ್ಷ - ದೈತ್ಯ ಸಿಕೋಯ್ ಮರೆ . 

> ಮರಗಳ ಆಯುಷ್ಯವನ್ನು ನಿರ್ಧರಿಸುವುದು ಅವುಗಳು ಕಾಂಡದಲ್ಲಿರುವ ಸೆಲ್ಯುಲಸನಿಂದ ಮಾಡಲ್ಪಟ್ಟಿರುವ ವೃತ್ತಗಳ 

= >ಸಂಖ್ಯೆಯ ಆಧಾರದ ಮೇಲೆ . 

12 } # ರಾಷ್ಟ್ರೀಯ_ಹಣ್ಣು 
= > ಭಾರತದ ರಾಷ್ಟ್ರೀಯ ಹಣ್ಣು - ಮಾವಿನ ಹಣ್ಣು 

= > ಮಾವಿನ ವೈಜ್ಞಾನಿಕ ಹೆಸರು - ಮ್ಯಾಂಜಿಫೆರಾ ಇಂಡಿಕಾ ( mangifera indica ) 

= > ಮಾವಿ ಹಣ್ಣಿನಲ್ಲಿರುವ ಜೀವಸತ್ವಗಳು - A , C , D 

= > ಭಾರತವು ಮಾವಿನ ಉತ್ಪಾದನೆಯಲ್ಲಿ ಜಗತ್ತಿನಲ್ಲಿ ಪ್ರಥಮ ಸ್ಥಾನದಲ್ಲಿದೆ . 

13 } # ರಾಷ್ಟ್ರೀಯ_ವಂಶಪಾರಂಪರ್ಯ_ಪ್ರಾಣಿ 

= > ಭಾರತ ಸರ್ಕಾರವು ಅಕ್ಟೋಬರ್ 23 , 2010 ರಂದು ಆನೆಯನ್ನು ಭಾರತದ ವಂಶಪಾರಂಪರ್ಯ ಪ್ರಾಣಿ ಎಂದು ಘೋಷಿಸಿದೆ . 

= > ಆನೆಯ ವೈಜ್ಞಾನಿಕ ಹೆಸರು - ಎಲಿಫಾಸ್ ಮ್ಯಾಕ್ಸಿಮಸ್ ( elephas maximus ) 

= > ಭೂವಾಸಿಗಳಲ್ಲಿ ದೊಡ್ಡದಾದ ಪ್ರಾಣಿ - ಆಫ್ರಿಕಾದ ಆನೆ . 

= > ಭಾರತದ ಆನೆಗಳ ಯೋಜನೆ ಜಾರಿಗೆ ತಂದ ವರ್ಷ - 1992 . 

= > ಭಾರತದಲ್ಲಿ ಅತಿ ಹೆಚ್ಚು ಆನೆಗಳನ್ನು ಹೊಂದಿರುವ ರಾಜ್ಯ - ಕರ್ನಾಟಕ . 

= > ಕರ್ನಾಟಕದ ರಾಜ್ಯ ಪ್ರಾಣಿ - ಆನೆ . 

= > 14 } # ರಾಷ್ಟ್ರೀಯ ಪ್ರಾಣಿ 
= > 1972 ರಿಂದ ಭಾರತದ ರಾಷ್ಟ್ರೀಯ ಪ್ರಾಣಿ ಹುಲಿ ಎಂದು ಘೋಷಿಸಲಾಯಿತು . 

= > ಭಾರತದ ಮೊದಲ ರಾಷ್ಟ್ರೀಯ ಪ್ರಾಣಿ ಸಿಂಹವಾಗಿತ್ತು . 

= > ಹುಲಿಯ ವೈಜ್ಞಾನಿಕ ಹೆಸರು - ಪ್ಯಾಂಥೆರಾ ಟೈಗಿಸ್ . ( Panthera tigris ) 

= > ಭಾರತದ ಮೊದಲ ಹುಲಿ ಅಭಯಾರಣ್ಯ - ಉತ್ತರಖಂಡದ ಕಾರ್ಬೆಟ್ 

= > ಭಾರತದಲ್ಲಿ ಅತಿ ಹೆಚ್ಚು ಹುಲಿಗಳನ್ನು ಹೊಂದಿರುವ ರಾಜ್ಯ - ಕರ್ನಾಟಕ . ವಿಸ್ತೀರ್ಣದಲ್ಲಿ ಭಾರತದ ದೊಡ್ಡದಾದ ಹುಲಿ ಅಭಯರಾಣ್ಯ - ಆಂದ್ರಪ್ರದೇಶದ ನಾಗಾರ್ಜುನ ಸಾಗರ - ಭಾರತದಲ್ಲಿ ಅತಿ ಹೆಚ್ಚು ಹುಲಿಗಳನ್ನು ಹೊಂದಿರುವ ಅಭಯಾರಣ್ಯ - ಪಶ್ಚಿಮ ಬಂಗಾಳದ ಸುಂದರಬನ್ . 

= >= > ಭಾರತದಲ್ಲಿ ಹುಲಿ ಯೋಜನೆ ಜಾರಿಗೆ ಬಂದ ವರ್ಷ - 1972 

15 } # ರಾಷ್ಟ್ರೀಯ_ಕಟ್ಟಡ 
> ದೆಹಲಿಯಲ್ಲಿರುವ ಇಂಡಿಯಾ ಗೇಟ್ ಇದನ್ನು ಎರಡನೇ ಮಹಾಯುದ್ಧದಲ್ಲಿ ಮರಣ ಹೊಂದಿರುವ ಭಾರತೀಯ ಸೈನಿಕರ ನೆನಪಿಗಾಗಿ ಕಟ್ಟಿಸಲಾಗಿದೆ .

 16 } # ರಾಷ್ಟ್ರೀಯ_ದೊರೆ 
= > ಮೌರ್ಯ ವಂಶದ ಚಂದ್ರಗುಪ್ತ ಮೌರ್ಯ .

👍👍👍👍👍👍👍👍👍👍👍👍👍👍👍

ಸಂಗ್ರಹ✍️T.A.ಚಂದ್ರಶೇಖರ

No comments:

ಪ್ರಮುಖ ಅಂಶಗಳು

ವಿವಿಧ ಕ್ಷೇತ್ರಗಳಲ್ಲಿ ಪ್ರಶಸ್ತಿ ವಿಜೇತರ ಪಟ್ಟಿ

ಜ್ಞಾನಪೀಠ ಪ್ರಶಸ್ತಿ ಭಾರತದ ಅತ್ಯುನ್ನತ ಸಾಹಿತ್ಯ ಪ್ರಶಸ್ ಜ್ಞಾನಪೀಠ ಪ್ರಶಸ್ತಿ   ಭಾರತ ದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರ...

ಪ್ರಮುಖ ಕಲಿಕಾಂಶಗಳು