ಶಿಕ್ಷಣವೇ ಶಕ್ತಿ

Saturday, 6 March 2021

ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ


 *ಮೆಟ್ರಿಕ್‌ ನಂತರ ವಿದ್ಯಾರ್ಥಿವೇತನ ಅರ್ಜಿಗಾಗಿ ಅಗತ್ಯವಿರುವ ಮಾಹಿತಿಗಳು/ದಾಖಲೆಗಳು:* 

 *📚ವಿದ್ಯಾರ್ಥಿಗಳ ಎಸ್.ಎ.ಟಿ.ಎಸ್‌ ಗುರುತಿನ ಸಂಖ್ಯೆ / ಕಾಲೇಜು ನೋಂದಣಿ ಸಂಖ್ಯೆ* 

 *📚ವಿದ್ಯಾರ್ಥಿ ಮತ್ತು ಪೋಷಕರ ಆಧಾರ್‌ ಸಂಖ್ಯೆ* 

 *📚ವಿದ್ಯಾರ್ಥಿಯ ಮೊಬೈಲ್‌ ಸಂಖ್ಯೆ* 

 *📚ವಿದ್ಯಾರ್ಥಿಯ ಹೆಸರಿನಲ್ಲಿರುವ ಆರ್.ಡಿ ಯಿಂದ ಶುರುವಾಗುವ ಜಾತಿ / ಆದಾಯ / ಆರ್ಥಿಕವಾಗಿ ದುರ್ಬಲ ವಿಭಾಗದ (ಬ್ರಾಹ್ಮಣ ವರ್ಗದ ವಿದ್ಯಾರ್ಥಿಗಳಿಗೆ ಮಾತ್ರ) ಪ್ರಮಾಣ ಪತ್ರಗಳ ಸಂಖ್ಯೆ(RD- - - - - - - - - - - - -)* 

 *📚ಇ-ದೃಢೀಕರಿಸಿದ ದಾಖಲೆಗಳ ಸಂಖ್ಯೆಗಳು* 

 *📚ದಿವ್ಯಾಂಗ ವಿದ್ಯಾರ್ಥಿಯಾಗಿದ್ದಲ್ಲಿ ಭಾರತ ಸರ್ಕಾರದಿಂದ ನೀಡಿರುವ ಅಂಗವೈಕಲ್ಯ ಕಾರ್ಡ್ ಸಂಖ್ಯೆ* 

   *📚2020-21ನೇ ಸಾಲಿನ ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ*

No comments:

ಪ್ರಮುಖ ಅಂಶಗಳು

ಹಿಂದೂ ಮಾಸಗಳು ಮತ್ತು ಋತುಗಳು BY  MAYA   ·  28TH DECEMBER 2020 ಸೌರಮಾನ ಮಾಸಗಳು ಮತ್ತು ಋತುಗಳು ಕ್ರಮ ಸಂಖ್ಯೆ ಮಾಸ ಋತು ತಿಂಗಳು ಇಂಗ್ಲಿಷ್’ವಿಭಾಗಕ್ಕೆ 1 ಮೇಷ ವಸ...

ಪ್ರಮುಖ ಕಲಿಕಾಂಶಗಳು