ಶಿಕ್ಷಣವೇ ಶಕ್ತಿ

Thursday, 27 May 2021

ಭಾರತದ ಅತ್ಯುನ್ನತವಾದ ನ್ಯಾಯಪೀಠ

ಭಾರತದ ಸರ್ವೋಚ್ಛ ನ್ಯಾಯಾಲಯ


ಭಾರತದ ಸರ್ವೋಚ್ಛ ನ್ಯಾಯಾಲಯವು ಭಾರತೀಯ ನ್ಯಾಯ ವ್ಯವಸ್ಥೆಯಲ್ಲಿ ಅತೀ ಹೆಚ್ಚಿನ ಅಧಿಕಾರವುಳ್ಳ ನ್ಯಾಯಾಲಯವಾಗಿದೆ. ಭಾರತದ ಸಂವಿಧಾನದ ಛೇದ ೫, ಅನುಚ್ಛೇದ ೪ರ ಮೂಲಕ ಈ ನ್ಯಾಯಾಲಯವನ್ನು ಸ್ಥಾಪಿಸಲಾಗಿದೆ. ಸರ್ವೋಚ್ಛ ನ್ಯಾಯಾಲಯದ ಮೂಲ ಉದ್ದೇಶವೆಂದರೆ: ಸಂವಿಧಾನದ ರಕ್ಷಣೆ, ಸಂವಿಧಾನಿಕ ಮೂಲಭೂತ ಹಕ್ಕುಗಳ ರಕ್ಷಣೆ ಮತ್ತು ಯಾವುದೇ ಖಟ್ಲೆಯ ವಾದದ ಕೊನೆಯಹಂತ.

ಭಾರತದ ಸರ್ವೋಚ್ಛ ನ್ಯಾಯಾಲಯ
Emblem of the Supreme Court of India.svg
ಸರ್ವೋಚ್ಛ ನ್ಯಾಯಾಲಯದ ಮುದ್ರೆ
ಸ್ಥಾಪನೆಜನವರಿ ೨೮, ೧೯೫೦
ದೇಶಭಾರತ
ಸ್ಥಳಭಗವಾನ್ ದಾಸ್ ರಸ್ತೆ, ನವ ದೆಹಲಿ, ಭಾರತ, 110201
ಅಕ್ಷಾಂಶ ಮತ್ತು ರೇಖಾಂಶ28°37′20″N77°14′23″E / 28.622237°N 77.239584°E
ಧ್ಯೇಯವಾಕ್ಯयतो धर्मस्ततो जयः॥ (Yato dharmas tato jayah) 
ಧರ್ಮ ಎಲ್ಲಿದೆಯೋ ಅಲ್ಲಿ ಜಯವಿದೆ.
ಸಂಯೋಜನೆ ಪದ್ಧತಿCollegium System
ಅಧಿಕೃತ ಗೊಳಿಸಿದ್ದುಭಾರತದ ಸಂವಿಧಾನ
ನ್ಯಾಯಾಧೀಶರ ಅಧಿಕಾರ ಅವಧಿ65 ವರ್ಷ
ಸ್ಥಾನಗಳ ಸಂಖ್ಯೆ34(33+1)
ಜಾಲತಾಣsupremecourtofindia.nic.in
ಭಾರತದ ಮುಖ್ಯ ನ್ಯಾಯಾಧೀಶರು
ಪ್ರಸ್ತುತSharad Arvind Bobde
ಇಂದ18 ನವೆಂಬರ್ 2019
Supreme Court of India, front view 02.jpg

ಭಾರತದ ಸರ್ವೋಚ್ಛ ನ್ಯಾಯಾಲಯವು ೨೮ನೇಯ ಜನವರಿ ೧೯೫೦ರಂದು ತನ್ನ ಮೊದಲನೆಯ ಖಟ್ಲೆಯ ವಿಚಾರಣೆಯನ್ನು ಕೈಗೆತ್ತಿಕೊಂಡಿತು. ಸರ್ವೋಚ್ಚ ನ್ಯಾಯಾಲಯದ ಅಧಿಕಾರ ಹಾಗೂ ಕಾರ್ಯಗಳು. 1.ಪ್ರಾರಂಭಿಕ ಅಥವಾ ಮೂಲ ಅಧಿಕಾರ ಕಾರ್ಯಗಳು. 2.ಮನವಿ ಅಧಿಕಾರ 3.ಸಲಹಾ ಅಧಿಕಾರ.

ಮುಖ್ಯ ನ್ಯಾಯಮೂರ್ತಿಗಳು 

ಸುಪ್ರೀಂಕೋರ್ಟ್‌ನ ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠದ ನೇತೃತ್ವ ವಹಿಸಿದ್ದ ನ್ಯಾಯಮೂರ್ತಿ ಜಗದೀಶ್‌ ಸಿಂಗ್‌ ಖೇಹರ್‌ ಅವರು ಭಾರತದ 44ನೇ ಮುಖ್ಯ ನ್ಯಾಯಮೂರ್ತಿಯಾಗಿ ದಿ.5 Jan, 2017 ಬುಧವಾರ ಅಧಿಕಾರ ಸ್ವೀಕರಿಸಿದರು. 64 ವರ್ಷದ ಖೇಹರ್‌ ಅವರು ದೇಶದ ನ್ಯಾಯಾಂಗ ವ್ಯವಸ್ಥೆಯ ಸರ್ವೋಚ್ಚ ಹುದ್ದೆಯನ್ನು ಅಲಂಕರಿಸಿದ ಸಿಖ್‌ ಸಮುದಾಯದ ಮೊದಲ ವ್ಯಕ್ತಿ. ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿದ್ದ ಖೇಹರ್‌ ಅವರು ಆಗಸ್ಟ್‌ 27 ರವರೆಗೆ ಈ ಹುದ್ದೆಯನ್ನು ನಿರ್ವಹಿಸಿದರು.[೧]

  • 45ನೇ ಮುಖ್ಯನ್ಯಾಯಮೂರ್ತಿಯಾಗಿ ಮಿಶ್ರಾ (63) ಅವರು 2017 ಆಗಸ್ಟ್ ತಿಂಗಳ 28ರಂದು ಅಧಿಕಾರ ಸ್ವೀಕರಿಸಿದ್ದರು. ಹಾಲಿ ಮುಖ್ಯ ನ್ಯಾಯಮೂರ್ತಿ ಜೆ.ಎಸ್ ಖೇಹರ್ ಅವರು ಇದೇ 27ರಂದು ನಿವೃತ್ತರಾಗಿದ್ದಾರೆ.

ನೂತನ ಮುಖ್ಯ ನ್ಯಾಯಮೂರ್ತಿ

ಸುಪ್ರೀಂಕೋರ್ಟ್​​ನ 46ನೇ ಮುಖ್ಯ ನ್ಯಾಯಮೂರ್ತಿಯಾಗಿ ರಂಜನ್ ಗೋಗೊಯ್ ಅವರು ಬುಧವಾರ ಅ.3 ಪ್ರಮಾಣ ವಚನ ಸ್ವೀಕರಿಸಿದರು. ಮುಖ್ಯ ನ್ಯಾಯಮೂರ್ತಿಯಾಗಿದ್ದ ದೀಪಕ್ ಮಿಶ್ರಾ ಅವರ ಅವಧಿ ಅ.2ಕ್ಕೆ ಮುಕ್ತಾಯಗೊಂಡಿತ್ತು. ದೀಪಕ್ ಮಿಶ್ರಾ ಅವರು 13 ತಿಂಗಳು ಮುಖ್ಯನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸಿದ್ದರು. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ನ್ಯಾ.ರಂಜನ್ ಗೋಗೊಯ್ ಅವರಿಗೆ ಪ್ರಮಾಣವಚನ ಬೋಧಿಸಿದರು. ಅಸ್ಸಾಂ ರಾಜ್ಯದಿಂದ ಮುಖ್ಯನ್ಯಾಯಮೂರ್ತಿಯಾಗಿ ನೇಮಕಗೊಂಡ ಮೊದಲ ನ್ಯಾಯಮೂರ್ತಿ ಎಂಬ ಹೆಗ್ಗಳಿಕೆಗೂ ರಂಜನ್ ಗೋಗೊಯ್ ಪಾತ್ರರಾದರು. ನ್ಯಾ.ಗೋಗೊಯ್ ಅವರ ಅಧಿಕಾರಾವಧಿ 2019 ನವೆಂಬರ್ 17ಕ್ಕೆ ಮುಕ್ತಾಯಗೊಂಡಿದೆ. ಒಟ್ಟು 13 ತಿಂಗಳು ಸುಪ್ರೀಂಕೋರ್ಟ್​ನ ಮುಖ್ಯನ್ಯಾಯಮೂರ್ತಿಯಾಗಿ ಗೋಗೊಯ್ ಕಾರ್ಯ ನಿರ್ವಹಿಸಿದ್ದಾರೆ.

  • 18 ನವಂ 2019 ರಂದು SA Bobde:ಎಸ್.ಎ.ಬೋಬ್ಡೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಎಸ್​ಎ ಬೋಬ್ಡೆ ಪ್ರಮಾಣವಚನ ಸ್ವೀಕಾರ ... ರಂಜನ್ ಗೊಗೋಯ್ ನಿವೃತ್ತಿ ಹೊಂದಿರುವ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್​ ಮುಖ್ಯ ... ಶರದ್ ಅರವಿಂದ್ ಬೋಬ್ಡೆ ಸುಪ್ರೀಂಕೋರ್ಟ್​ನ ಅತ್ಯಂತ ಹಿರಿಯ ನ್ಯಾಯಮೂರ್ತಿಯಾಗಿದ್ದಾರೆ.[೨]

ನೋಡಿ

🌿🌿🌿🌿🌿🌿🌿🌿🌿🌿🌿🌿

ಪ್ರತಿ ನಿತ್ಯ ಎಲ್ಲ ವಿಷಯಾಧರಿತ ವಿಷಯಗಳು ಇಲ್ಲಿ ಅಪಡೇಟ್ ಆಗುತ್ತಿರುತ್ತವೆ. ಇಲ್ಲಿ ಕೇವಲ ಸ್ಟಡಿಗೆ ಸಂಬಂಧಿಸಿದ್ದು ಮಾತ್ರ ಹಂಚಿಕೊಳ್ಳಲಾವುದು. (ವಿಷಯ ಆಧಾರಿತ , ಪ್ರಚಲಿತ ವಿದ್ಯಮಾನ, 

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತ ಮಾಹಿತಿಗೆ ಅವಕಾಶ

⭐⭐⭐⭐⭐⭐⭐⭐⭐⭐⭐⭐⭐⭐⭐

ವಾಟ್ಸ್ ಅಪ್ ಗ್ರೂಪ್ಸ್

ಹೊಸಬೆಳಕು 1

1 to 7th ಕ್ಲಾಸ್ ಸ್ಟಡಿ ಗ್ರೂಪ್ 

ಶಿಕ್ಷಣವೇ ಶಕ್ತಿ

ENGLISH LANGUAGE CLUB

8th to 10th class study groups

PUC ಸ್ಟಡಿ ಗ್ರೂಪ್ಸ್

No comments:

ಪ್ರಮುಖ ಅಂಶಗಳು

ಹಿಂದೂ ಮಾಸಗಳು ಮತ್ತು ಋತುಗಳು BY  MAYA   ·  28TH DECEMBER 2020 ಸೌರಮಾನ ಮಾಸಗಳು ಮತ್ತು ಋತುಗಳು ಕ್ರಮ ಸಂಖ್ಯೆ ಮಾಸ ಋತು ತಿಂಗಳು ಇಂಗ್ಲಿಷ್’ವಿಭಾಗಕ್ಕೆ 1 ಮೇಷ ವಸ...

ಪ್ರಮುಖ ಕಲಿಕಾಂಶಗಳು