🔸 ರಾಷ್ಟ್ರೀಯ ಮಹಿಳಾ ಆಯೋಗ ಕಾಯ್ದೆ= *1990*
🔹 ರಾಷ್ಟ್ರೀಯ ಮಹಿಳಾ ಆಯೋಗ ಸ್ಥಾಪನೆ= *1992 ಜನೆವರಿ 31*
🔸 ರಾಷ್ಟ್ರೀಯ ಮಹಿಳಾ ಆಯೋಗ ಕೇಂದ್ರ ಕಚೇರಿ= *ನವದೆಹಲಿ*
🔹 ರಾಷ್ಟ್ರೀಯ ಮಹಿಳಾ ಆಯೋಗ ರಚನೆಯಾದದ್ದು= *ಸಂಸತ್ತಿನ ನಿಬಂಧನೆಯಿಂದ*
🔸 ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷರನ್ನು ನೇಮಕ ಮಾಡುವರು= *ಕೇಂದ್ರ ಸರ್ಕಾರ*
🔹 ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷರ ಅಧಿಕಾರ ಅವಧಿ= *3 ವರ್ಷ*
🔸 ಪ್ರಥಮ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷರು= *ಶ್ರೀಮತಿ ಜಯಂತಿ ಪಟ್ನಾಯಕ್*(1992)
🔹 ಪ್ರಸ್ತುತ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷರು= *ರೇಖಾ ಶರ್ಮ*(2018 ರಿಂದ---
🔸 ಸವಿಧಾನದ 108ನೇ ಮಹಿಳಾ ಮೀಸಲಾತಿ ಮಸೂದೆಯು ಲೋಕಸಭೆ ಮತ್ತು ವಿಧಾನ ಸಭೆಗಳಲ್ಲಿ ಮಹಿಳೆಯರಿಗೆ ಶೇಕಡಾ 33% ಸ್ಥಾನಗಳು ಮೀಸಲಾತಿಗೆ ಸಂಬಂಧಿಸಿದ, ಈ 108ನೇ ಮಹಿಳಾ ಮೀಸಲಾತಿ ಮಸೂದೆಯು 2010 ಮಾರ್ಚ್ 9ರಂದು ರಾಜ್ಯಸಭೆಯಲ್ಲಿ ಅಂಗೀಕಾರವಾಗಿದೆ,
🔸 ರಾಷ್ಟ್ರೀಯ ಮಹಿಳಾ ಆಯೋಗದ ಉದ್ದೇಶಗಳು👇
* ಮಹಿಳೆಯರ ಸಬಲೀಕರಣಕ್ಕಾಗಿ ಸರ್ಕಾರಕ್ಕೆ ಶಿಫಾರಸ್ಸು ಮಾಡುವುದು.
* ಮಹಿಳೆಯರ ಮೇಲೆ ಆಗುತ್ತಿರುವ ಶೋಷಣೆಗಳನ್ನು ನಿಲ್ಲಿಸುವುದು,
* ಮಹಿಳೆಯರ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಅಭಿವೃದ್ಧಿಗೆ ಸಂಬಂಧಿಸಿದಂತೆ ಭಾರತ ಸರಕಾರಕ್ಕೆ ಶಿಫಾರಸ್ಸು ಮಾಡುವುದು.
* ಶೋಷಿತ ಮಹಿಳೆಯರಿಗೆ ನ್ಯಾಯ ಒದಗಿಸಲು ಸಹಕರಿಸುವುದು,
👩🏻⚖️ *ಭಾರತದ ಪ್ರಥಮ ಮಹಿಳೆಯರು.*
👩🏻⚖️ ಭಾರತದ ಮೊದಲ ಮಹಿಳಾ ನ್ಯಾಯಾಧೀಶರು= *ನ್ಯಾ // ಅನ್ನ ಚಾಂಡಿ*
👩🏻⚖️ ಸುಪ್ರೀಂಕೋರ್ಟಿನ ಮೊದಲ ಮಹಿಳಾ ನ್ಯಾಯಾಧೀಶರು= *ನ್ಯಾ// ಎಂ ಫಾತಿಮಾ ಬೀಬಿ*
👩🏻⚖️ ಭಾರತದ ಮೊದಲ ಮಹಿಳಾ ರಾಷ್ಟ್ರಪತಿ= *ಶ್ರೀಮತಿ ಪ್ರತಿಭಾ ಪಾಟೀಲ್*
👩🏻⚖️ ಭಾರತದ ಮೊದಲ ಮಹಿಳಾ ಮುಖ್ಯಮಂತ್ರಿ= *ಸುಚೇತಾ ಕೃಪಲಾನಿ*
👩🏻⚖️ ಭಾರತದ ಮೊದಲ ಮಹಿಳಾ ರಾಜ್ಯಪಾಲರು= *ಸರೋಜಿನಿ ನಾಯ್ಡು*
👩🏻⚖️ ಕರ್ನಾಟಕದ ಮೊದಲ ಮಹಿಳಾ ರಾಜ್ಯಪಾಲರು= *ವಿ ಎಸ್ ರಮಾದೇವಿ*
👩🏻⚖️ ಭಾರತದ ಮೊದಲ ಮಹಿಳಾ ಪ್ರಧಾನ ಮಂತ್ರಿ= *ಶ್ರೀಮತಿ ಇಂದಿರಾಗಾಂಧಿ*
👩🏻⚖️ ಮೌಂಟ್ ಎವರೆಸ್ಟ್ ಏರಿದ ಮೊದಲ ಮಹಿಳೆ= *ಬಚೇಂದ್ರಿ ಪಾಲ್*
👩🏻⚖️ ಭಾರತದ ಮೊದಲ ಮಹಿಳಾ ಗಗನಯಾತ್ರಿ= *ಕಲ್ಪನಾ ಚಾವ್ಲಾ*
👩🏻⚖️ ದೆಹಲಿಯನ್ನಾಳಿದ ಮೊದಲ ಮಹಿಳಾ ಸಾಮ್ರಾಜ್ಞೆ
*ರಜಿಯಾ ಸುಲ್ತಾನ್*
👩🏻⚖️ ಭಾರತದ ಮೊದಲ ವಿಶ್ವ ಸುಂದರಿ= *ರೀಟಾ ಫರಿಯಾ*
👩🏻⚖️ ಭಾರತದ ಮೊದಲ ಮಹಿಳಾ ವಿದೇಶಾಂಗ ಸಚಿವರು= *ಶ್ರೀಮತಿ ಸುಷ್ಮಾ ಸ್ವರಾಜ್*
👩🏻⚖️ ಭಾರತದ ಮೊದಲ ಮಹಿಳಾ ರಕ್ಷಣಾ ಸಚಿವರು= *ಶ್ರೀಮತಿ ಇಂದಿರಾಗಾಂಧಿ*
👩🏻⚖️ ಭಾರತದ ಮೊದಲ ಮಹಿಳಾ ರೈಲ್ವೆ ಸಚಿವರು= *ನಿರ್ಮಲಾ ಸೀತಾರಾಮನ್*
👩🏻⚖️ ಎಸ್ ಬಿ ಐ ಬ್ಯಾಂಕಿನ ಮೊದಲ ಮಹಿಳಾ ಅಧ್ಯಕ್ಷರು= *ಅರುಂಧತಿ ಭಟ್ಟಾಚಾರ್ಯ*
👩🏻⚖️ ದೆಹಲಿ ಹೈಕೋರ್ಟಿನ ಮೊದಲ ಮಹಿಳಾ ನ್ಯಾಯಾಧೀಶರು=ನ್ಯಾ// *ಲೀಲಾ ಸೇಠ್*
👩🏻⚖️ ಭಾರತದ ಮೊದಲ ಮಹಿಳಾ ಐಪಿಎಸ್ ಅಧಿಕಾರಿ= *ಕಿರಣ್ ಬೇಡಿ*
👩🏻⚖️ ರಾಷ್ಟ್ರೀಯ ಕಾಂಗ್ರೆಸ್ಸಿನ ಮೊದಲ ಮಹಿಳಾ ಅಧ್ಯಕ್ಷರು= *ಅನಿಬೆಸೆಂಟ್*( ಐರ್ಲೆಂಡ್ ದೇಶದವರು)
👩🏻⚖️ ರಾಷ್ಟ್ರೀಯ ಕಾಂಗ್ರೆಸ್ಸಿನ ಭಾರತೀಯ ಮೊದಲ ಮಹಿಳಾ ಅಧ್ಯಕ್ಷರು= *ಸರೋಜಿನಿ ನಾಯ್ಡು*
👩🏻⚖️ ಪ್ರಪಂಚದ ಮೊದಲ ಮಹಿಳಾ ಪ್ರಧಾನ ಮಂತ್ರಿ= *ಸಿರಿಮಾವೋ ಬಂಡಾರ ನಾಯಕ್*( ಶ್ರೀಲಂಕಾ ದೇಶದವರು)
👩🏻⚖️ ಕೇಂದ್ರ ಮಾಹಿತಿ ಆಯೋಗದ ಮೊದಲ ಮಹಿಳಾ ಮುಖ್ಯ ಆಯುಕ್ತರು= *ದೀಪಕ್ ಸಿಂದು*
👩🏻⚖️ ಭಾರತದ ಮಹಿಳಾ ರಾಯಭಾರಿ= *ಚೋನಿರ ಬೆಳ್ಯಪ್ಪ ಮುತ್ತಮ್ಮ*
👩🏻⚖️ ಜ್ಞಾನಪೀಠ ಪ್ರಶಸ್ತಿ ಪಡೆದ ಮೊದಲ ಮಹಿಳೆ= *ಆಶಾಪೂರ್ಣ ದೇವಿ*
👩🏻⚖️ ಲೋಕಸಭೆಯ ಮೊದಲ ಮಹಿಳಾ ಸ್ಪೀಕರ್= *ಶ್ರೀಮತಿ ಮೀರಾ ಕುಮಾರ್*
👩🏻⚖️ ಲೋಕಸಭೆಯ ಎರಡನೇ ಮಹಿಳಾ ಸ್ಪೀಕರ್= *ಶ್ರೀಮತಿ ಸುಮಿತ್ರ ಮಹಜನ್*
👩🏻⚖️ ಭಾರತದಲ್ಲಿ ವಿಧಾನಸಭೆಯ ಮೊದಲ ಮಹಿಳಾ ಸ್ಪೀಕರ್= *ಶನ್ನೋ ದೇವಿ*( ಹರಿಯಾಣ)
👩🏻⚖️ ಭಾರತದ ಮೊದಲ ಮಹಿಳಾ ಸಚಿವರು= *ಅಮೃತ ಕವರ್*( ಆರೋಗ್ಯ ಸಚಿವರು)
👩🏻⚖️ ನೊಬೆಲ್ ಪ್ರಶಸ್ತಿ ಪಡೆದ ಮೊದಲ ಭಾರತೀಯ ಮಹಿಳೆ= *ಮದರ್ ತೆರೇಸಾ*( ಶಾಂತಿಗಾಗಿ-1979)
👩🏻⚖️ ಭಾರತದ ಮೊದಲ ಮಹಿಳಾ ಡಿಜಿ ಮತ್ತು ಐಜಿಪಿ= *ಕಾಂಚನ ಚೌದ್ರಿ ಭಟ್ಟಾಚಾರ್ಯ*
👩🏻⚖️ ಕರ್ನಾಟಕದ ಮೊದಲ ಮಹಿಳಾ ಡಿಜಿ ಮತ್ತು ಐಜಿಪಿ= *ಶ್ರೀಮತಿ ನೀಲಮಣಿ ಎನ್ ರಾಜು*
👩🏻⚖️ ಇಂಗ್ಲೀಷ್ ಕಾಲುವೆಯನ್ನು ಈಜಿದ ಮೊದಲ ಭಾರತೀಯ ಮಹಿಳೆ= *ಅರತಿ ಸಹಾ*
👩🏻⚖️ ಕರ್ನಾಟಕ ಹೈಕೋರ್ಟಿನ ಮೊದಲ ಮಹಿಳಾ ನ್ಯಾಯಾಧೀಶರು= *ನ್ಯಾ// ಮಂಜುಳಾ ಚೆಲ್ಲೂರ್*
👩🏻⚖️ ಕರ್ನಾಟಕದ ವಿಧಾನ ಸಭೆಯ ಮೊದಲ ಮಹಿಳಾ ಸ್ಪೀಕರ್= *ಕೆ ಎಸ್ ನಾಗರತ್ನಮ್ಮ*
👩🏻⚖️ ಅಂತರಾಷ್ಟ್ರೀಯ ಒಲಿಂಪಿಕ್ ಸಮಿತಿಯ ಸದಸ್ಯರಾದ ಮೊದಲ ಭಾರತೀಯ ಮಹಿಳೆ= *ಶ್ರೀಮತಿ ಅನಿತಾ ಅಂಬಾನಿ*
👩🏻⚖️ ಒಲಿಂಪಿಕ್ಸ್ ನಲ್ಲಿ ಪದಕ ಪಡೆದ ಮೊದಲ ಭಾರತೀಯ ಮಹಿಳೆ= *ಕರ್ಣಂ ಮಲ್ಲೇಶ್ವರಿ*( ಭಾರ ಎತ್ತುವಿಕೆ)
👩🏻⚖️ ಭಾರತದ ಮೊದಲ ರಕ್ಷಣಾ ಮಂತ್ರಿ= *ನಿರ್ಮಲಾ ಸೀತಾರಾಮನ್*
👩🏻⚖️ ಸುಪ್ರಿಂಕೋರ್ಟಿಗೆ ನೇರವಾಗಿ ನ್ಯಾಯಾಧೀಶರಾಗಿ ಆಯ್ಕೆಯಾದ ಮೊದಲ ಮಹಿಳೆ= *ನ್ಯಾ// ಇಂದು ಮಲ್ಹೊತ್ರ*
👩🏻⚖️ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ಪಡೆದ ಮೊದಲ ಮಹಿಳಾ ಪ್ಯಾರಾ ಅಥ್ಲೆಟಿಕ್ಸ್= *ದೀಪಾ ಮಲ್ಲಿಕ್*( ಶ್ಯಾಟ್ ಪುಟ್)
_______________________________________________
ಸಂಗ್ರಹ...✍️T.A.ಚಂದ್ರಶೇಖರ