ಶಿಕ್ಷಣವೇ ಶಕ್ತಿ

Sunday, 16 May 2021

ಸಾಮಾನ್ಯ ಜ್ಞಾನ ೦೭

 
🌹ವಿಧಾನಸಭಾ ಚುನಾಯಿತ ಸದಸ್ಯರ ಒಟ್ಟು ಸಂಖ್ಯೆ🌹

 ಅರುಣಾಚಲ ಪ್ರದೇಶ. 60
 
ಆಂಧ್ರ ಪ್ರದೇಶ್           175

 ಗುಜರಾತ್                  186

 ಹರಿಯಾಣ                  90

 ಜಮ್ಮು ಕಾಶ್ಮೀರ್          87

 ಕೇರಳ                        140

 ಮಹಾರಾಷ್ಟ್ರ              288

 ಮೇಘಾಲಯ             60

 ಅಸ್ಸಾಂ                     126

 ಬಿಹಾರ್                   242

 ಗೋವಾ                   40

 ಹಿಮಾಚಲ ಪ್ರದೇಶ   68

 ಕರ್ನಾಟಕ                224

 ಮಧ್ಯ ಪ್ರದೇಶ್        130

 ಮಣಿಪುರ್              60

 ಮಿಜೋರಾಂ           40

 ನಾಗಲ್ಯಾಂಡ್          60

 ಪಂಜಾಬ್              112

 ಸಿಕ್ಕಿಂ                     32

 ತ್ರಿಪುರ                   60

 ಪಶ್ಚಿಮ್ ಬಂಗಾಳ   294

 ಉತ್ತರಖಂಡ          70

 ತೆಲಂಗಾಣ             119

 ಓಡಿಶಾ                  147

 ರಾಜಸ್ಥಾನ             200

 ತಮಿಳುನಾಡು        134

 ಉತ್ತರಪ್ರದೇಶ        403

 ಛತ್ತಿಸ್ಗಢ                 90

__________________________________________

🔅ಪ್ರಪಂಚದ ದೇಶಗಳು ಮತ್ತು ರಾಜಧಾನಿ✍️ 
••••••••••••••••••••••••••••••••••••••••••
1. ಅಫ್ಘಾನಿಸ್ತಾನ -ಕಾಬೂಲ್
2. ಅಕ್ರೋತಿರಿ ಮತ್ತು ಧೆಕೆಲಿಯಾ- ಎಪಿಸ್ಕೋಪಿ ಕಂಟೋನ್ಮೆಂಟ್
3. ಅಲ್ಬೇನಿಯಾ -ಟಿರಾನಾ
4. ಅಲ್ಜೀರಿಯಾ -ಅಲ್ಜೀರಿಸ್
5. ಅಮೇರಿಕನ್ ಸಮೋವಾ ಪಾಗೋ- ಪಾಗೋ
6. ಅಂಡೋರಾ- ಅಂಡೋರಾ ಲಾ ವೆಲ್ಲಾ
7. ಅಂಗೋಲಾ- ಲುಆಂಡಾ
8. ಆಂಗ್ವಿಲಾ- ದಿ ವ್ಯಾಲ್ಲಿ
9. ಆಂಟಿಗುವಾ ಮತ್ತು ಬಾರ್ಬಡಾ -ಸೇಂಟ್ ಜಾನ್ಸ್
10. ಅರ್ಜೆಂಟೀನಾ- ಬ್ಯುನೋಸ್ ಐರಿಸ್
11. ಅರ್ಮೇನಿಯಾ- ಯೆರೆವಾನ್
12. ಅರುಬಾ ಓರನ್- ಜೆಸ್ತಾದ್
13. ಆಸ್ಟ್ರೇಲಿಯಾ -ಕ್ಯಾನ್ಬೆರಾ
14. ಆಸ್ಟ್ರಿಯಾ- ವಿಯೆನ್ನಾ
15. ಅಝರ್ಬೆಜಾನ್- ಬಾಕು
16. ಬಹಾಮಾಸ್- ನಾಸ್ಸಾಉ
17. ಬಹ್ರೇನ್ -ಮನಾಮಾ
18. ಬಾಂಗ್ಲಾದೇಶ್ -ಢಾಕಾ
19. ಬಾರ್ಬಡೋಸ್ -ಬ್ರಿಡ್ಜಟೌನ್
20. ಬೆಲಾರೂಸ್ ಮಿನ್ಸ್ಕ್
21. ಬೆಲ್ಜಿಯಮ್- ಬ್ರುಸ್ಸೆಲ್ಸ್
22. ಬೆಲಿಝ್ -ಬೆಲ್ಮೊಪಾನ್
23. ಬೆನಿನ್ ಪೊರ್ಟೋ-ನೋವೋ
24. ಬರ್ಮುಡಾ -ಹ್ಯಾಮಿಲ್ಟನ್
25. ಭೂತಾನ್ -ಥಿಂಪು
26. ಬೊಲಿವಿಯಾ -ಸುಕ್ರೆ / ಲಾ ಪಾಝ್
27. ಬೋಸ್ನಿಯಾ ಮತ್ತು ಹರ್ಝೆಗೋವಿನಾ- ಸರಜೆವೋ
28. ಬೋಟ್ಸ್ವಾನಾ -ಗೆಬರೋನ್
29. ಬ್ರಾಝಿಲ್ -ಬ್ರಾಸಿಲಿಯಾ
30. ಬ್ರಿಟಿಷ್ ವರ್ಜಿನ್ ಐಲ್ಯಾಂಡ್ಸ್- ರೋಡ್ ಟೌನ್
31. ಬ್ರುನಿ ಬಂದಾರ್ ಸೇರಿ -ಬೇಗವಾನ್
32. ಬಲ್ಗೇರಿಯಾ -ಸೋಫಿಯಾ
33. ಬರ್ಕಿನಾ ಫಾಸೋ- ಉಆಗಡೌಗು
34. ಬುರುಂಡಿ- ಬುಜುಂಬುರಾ
35. ಕಾಂಬೋಡಿಯಾ- ಫೆನೋಮ್ ಪೆನ್
36. ಕ್ಯಾಮರೂನ್- ಯಾಂಡೇ
37. ಕೆನಡಾ -ಒಟ್ಟಾವಾ
38. ಕೇಪ್ ವರ್ಡ್- ಪ್ರೈಯಾ
39. ಕೇಮನ್ ಐಲ್ಯಾಂಡ್ಸ್ -ಜಾರ್ಜ್ ಟೌನ್
40. ಸೆಂಟ್ರಲ್ ಆಫ್ರಿಕನ್ ರಿಪಬ್ಲಿಕ್- ಬಾಂಗೈ
41. ಚಾಡ್ ಎನ್ ’ -ಜಮೇನಾ
42. ಚಿಲಿ -ಸ್ಯಾಂಟಿಯಾಗೋ
43. ಕ್ರಿಸ್ ಮಸ್ ಐಲ್ಯಾಂಡ್- ಫ್ಲಾಯಿಂಗ್ ಫಿಶ್ ಕೋವ್
44. ಕೊಕೋಸ್ ಐಲ್ಯಾಂಡ್ – ವೆಸ್ಟ್ ಐಲ್ಯಾಂಡ್
45. ಕೊಲಂಬಿಯ- ಬೊಗೊಟಾ
46. ಕೊಮೊರೋಸ್- ಮೊರೊನಿ
47. ಕುಕ್ ಐಲ್ಯಾಂಡ್ಸ್- ಅವರುಆ
48. ಕೋಸ್ಟಾ ರಿಕಾ- ಸ್ಯಾನ್ ಜೋಸ್
49. ಕ್ರೊಯೇಷಿಯಾ- ಝಾಗ್ರೇಬ್
50. ಕ್ಯೂಬಾ- ಹವಾನಾ
51. ಸಿಪ್ರಸ್- ನಿಕೋಸೊಯಾ
52. ಝೆಕ್ ಗಣರಾಜ್ಯ -ಪ್ರೇಗ್
53. ಕೋಟ್ ಡೆ ಐವರಿ- ಯಾಮೊಸೊಕ್ರೋ
54. ಕಾಂಗೋ ಪ್ರಜಾ ಗಣರಾಜ್ಯ -ಕಿನ್ಸ್ಹಾಸಾ
55. ಡೆನ್ಮಾರ್ಕ್ -ಕೋಪನ್ ಹೇಗನ್
56. ಜಿಬೌತಿ -ಜಿಬೌತಿ
57. ಡೊಮಿನಿಕಾ -ರೊಸ್ಯು
58. ಡೊಮಿನಿಕಾ ಗಣರಾಜ್ಯ-ಸ್ಯಾಂಟೋ ಡೊಮಿಂಗೋ
59. ಪೂರ್ವ ತಿಮೋರ್ -ಡಿಲಿ
60. ಇಕ್ವೆಡಾರ್- ಕ್ವಿಟೋ
61. ಈಜಿಪ್ಟ್ -ಕೈರೋ
62. ಎಲ್ ಸಾಲ್ವಡೋರ್- ಸಾನ್ ಸಾಲ್ವಡೋರ್
63. ಎಕ್ವೆಟೋರಿಯಲ್ ಗಿನಿಯಾ – ಮಲಬೊ
64. ಎರಿತ್ರಿಯಾ -ಅಸ್ಮಾರಾ
65. ಎಸ್ಟೋನಿಯಾ- ಟಾಲಿನ್
66. ಇಥಿಯೋಪಿಯಾ- ಆಡಿಸ್ ಅಬಾಬಾ
67. ಫಾಲ್ಕಲ್ಯಾಂಡ್ ದ್ವೀಪಗಳು- ಸ್ಟ್ಯಾನ್ಲಿ
68. ಫೆರೋ ದ್ವೀಪಗಳು -ಟೋರ್ಶ್ವಾನ್
69. ಫೆಡರೇಟೆಡ್ ಸ್ಟೇಟ್ಸ್ ಆಫ್ ಮೈಕ್ರೋನೇಷಿಯಾ – ಪಾಲಿಕಿರ್
70. ಫಿಜಿ -ಸುವಾ
71. ಫಿನ್ ಲ್ಯಾಂಡ್- ಹೆಲ್ಸಿಂಕಿ
72. ಫ್ರಾನ್ಸ್- ಪ್ಯಾರಿಸ್
73. ಫ್ರೆಂಚ್ ಪಾಲಿನೇಷಿಯಾ- ಪಪೆಟ
74. ಗಬೊನ್-ಲಿಬ್ರವಿಲ್ಲೆ
75. ಗಾಂಬಿಯಾ- ಬಂಜುಲ್
76. ಜಾರ್ಜಿಯಾ- ಬಿಲಿಸಿ
77. ಜರ್ಮನಿ -ಬರ್ಲಿನ್
78. ಘಾನಾ- ಆಕ್ರಾ
79. ಜಿಬ್ರಾಲ್ಟರ್- ಜಿಬ್ರಾಲ್ಟರ್
80. ಗ್ರೀಸ್- ಅಥೆನ್ಸ್
81. ಗ್ರೀನ್ ಲ್ಯಾಂಡ್ -ನೂಕ್
82. ಗ್ರೆನಾಡಾ -ಸೇಂಟ್ ಜಾರ್ಜ್
83. ಗ್ವಾಮ್ -ಹಗತ್ನಾ
84. ಗ್ವಾಟೆಮಾಲಾ -ಗ್ವಾಟೆಮಾಲಾ ನಗರ
85. ಗೆರ್ನ್ಸೆ -ಸೇಂಟ್ ಪೀಟರ್ ಪೋರ್ಟ್
86. ಗಿನಿಯಾ- ಕೊನಾಕ್ರಿ
87. ಗಿನಿಯಾ- ಬಿಸಾಉ ಬಿಸಾಉ
88. ಗಯಾನಾ- ಜಾರ್ಜ್ ಟೌನ್
89. ಹೈಟಿ ಪೋರ್ಟ್- ಔ ಪ್ರಿನ್ಸ್
90. ಹೊಂಡುರಾಸ್- ತೆಗುಸಿಗಲ್ಪಾ
91. ಹಂಗರಿ- ಬುಡಾಪೆಸ್ಟ್
92. ಐಸ್ ಲ್ಯಾಂಡ್ -ರೆಯ್ಕಜಾವಿಕ್
93. ಭಾರತ -ನವದೆಹಲಿ
94. ಇಂಡೋನೇಷಿಯಾ -ಜಕಾರ್ತಾ
95. ಇರಾನ್- ತೆಹರಾನ್
96. ಇರಾಕ್ -ಬಾಗ್ದಾದ್
97. ಐರ್ ಲ್ಯಾಂಡ್- ಡಬ್ಲಿನ್
98. ಐಲ್ ಆಫ್ ಮ್ಯಾನ್ -ಡಗ್ಲಾಸ್
99. ಇಸ್ರೇಲ್- ಜೆರುಸಲೇಮ್
100. ಇಟಲಿ- ರೋಮ್
101. ಜಮೈಕಾ -ಕಿಂಗಸ್ಟನ್
102. ಜಪಾನ್- ಟೊಕಿಯೋ
103. ಜರ್ಸಿ- ಸೇಂಟ್ ಹೀಲರ್
104. ಜೋರ್ಡಾನ್ -ಅಮ್ಮಾನ್
105. ಕಝಕಿಸ್ತಾನ್- ಅಸ್ತಾನಾ
106. ಕೀನ್ಯಾ- ನೈರೋಬಿ
107. ಕಿರಿಬಾತಿ -ದಕ್ಷಿಣ ತರಾವಾ
108. ಕೊಸೊವೋ- ಪ್ರಿಸ್ಟಿನಾ
109. ಕುವೈತ್- ಕುವೈತ್ ನಗರ
110. ಕಿರ್ಗಿಸ್ತಾನ್- ಬಿಶ್ಕೇಕ್
111. ಲಾವೊಸ್- ವಿಯೆನ್ಶಿಯೇನ್
112. ಲಾತ್ವಿಯಾ- ರಿಗಾ
113. ಲೆಬನಾನ್ -ಬೀರತ್
114. ಲೆಸೋತೊ- ಮಾಸೇರು
115. ಲೈಬೀರಿಯಾ- ಮೊನ್ರೋವಿಯಾ
116. ಲಿಬಿಯಾ- ತ್ರಿಪೋಲಿ
117. ಲೀಶೆನ್ ಸ್ಟೈನ್ – ವಾಡುಝ್
118. ಲಿಥುಯೇನಿಯಾ- ವಿಲ್ನಿಯಸ್
119. ಲುಕ್ಸೆಂಬರ್ಗ್ -ಲುಕ್ಸೆಂಬರ್ಗ್ ನಗರ
120. ಮಸಿಡೋನಿಯಾ- ಸ್ಕೋಜೆ
121. ಮಡಗಾಸ್ಕರ್- ಅಂಟಾನನರಿವೊ
122. ಮಾಲಾವಿ -ಲಿಲೊಂಗ್ವೆ
123. ಮಲೇಷಿಯಾ- ಕೌಲಾಲಂಪುರ / ಪುತ್ರಾಜಯಾ
124. ಮಾಲ್ಡೀವ್ಸ್ -ಮಾಲೆ
125. ಮಾಲಿ- ಬಮಾಕೊ
126. ಮಾಲ್ಟಾ -ವೆಲೆಟ್ಟಾ
127. ಮಾರ್ಷಲ್ ದ್ವೀಪಗಳು- ಮಜುರೊ
128. ಮಾರಿಷಿಯಾನಾ- ನೌಕ್ಚೋಟ್
129. ಮಾರಿಷಿಯಸ್ -ಪೋರ್ಟ್ ಲೂಯಿಸ್
130. ಮೇಯೊಟ್ -ಮಾಮೌಡ್ಝು
131. ಮೆಕ್ಸಿಕೋ -ಮೆಕ್ಸಿಕೋ ನಗರ
132. ಮಾಲ್ಡೋವಾ- ಚಿಸಿನಾಉ
133. ಮೊನಾಕೋ- ಮೊನಾಕೊ
134. ಮಂಗೋಲಿಯಾ- ಉಲಾನ್ ಬತಾರ್
135. ಮಾಂಟೆನೆಗ್ರೋ- ಪೊಡ್ಗೋರಿಕಾ
136. ಮಾಂಟ್ಸೆರಾಟ್- ಪ್ಲೈಮೌಥ್
137. ಮೊರೊಕ್ಕೋ -ರಾಬಾತ್
138. ಮಾಝಾಂಬಿಕ್- ಮಾಪುಟೋ
139. ಮಯನ್ಮಾರ್- ನೇಪಿಡಾ
140. ನಮೀಬಿಯಾ -ವಿಂಢೋಕ್
141. ನೌರು- ಯಾರೆನ್
142. ನೇಪಾಳ -ಕಠ್ಮಂಡು
143. ನೆದರ್ ಲ್ಯಾಂಡ್ಸ್- ಆ್ಯಮ್ಸ್ಟ ರಡಾಮ್
144. ನೆದರ್ ಲ್ಯಾಂಡ್ಸ್ ಆ್ಯಂಟಿಲ್ಸ್- ವಿಲ್ಲೆಮಸ್ಟಾಡ್
145. ನ್ಯೂ ಕ್ಯಾಲೆಡೋನಿಯಾ -ನೌಮಿಯಾ
146. ನ್ಯೂಝೀಲ್ಯಾಂಡ್,- ವೆಲಿಂಗ್ಟನ್
147. ನಿಕಾರಾಗುಆ- ಮನಾಗುಆ
148. ನೈಗರ್- ನಿಯಾಮಿ
149. ನೈಜೀರಿಯಾ- ಅಬುಜಾ
150. ನ್ಯೂ (niue) -ಅಲೋಫಿ
__________________________________________

♦️🌻ಅಳತೆಯ ಮಾಪನಗಳು🌻♦️

1) ಆಂಗಸ್ಟ್ರಮ್ : ಅಲೆಯ ಉದ್ದ
2) ನಾಟಿಕಲ್ಮೈಲ್ : ನೌಕಾಯಾನದ ಅಂತರ
3) ಕ್ಯಾರಟ್ : ಚಿನ್ನದ ಶುದ್ದತೆ
4) ಪ್ಯಾದಮ್ : ನೀರಿನ ಆಳ
5) ಜೌಲ್ : ಶಕ್ತಿ
6) ನಾಟ್ : ಗಾಳಿಯ ವೇಗ
7) ರೀಮ್ : ಕಾಗದ ಎಣಿಕೆ
8) ಪ್ಯಾರೆಡೆ : ವಿದ್ಯುತ್ ಚಲನೆ
9) ಆಂಪೀಯರ್ : ವಿದ್ಯುತ್ ಪ್ರವಾಹ
1೦) ಬಾಕ್ವೆರಲ್ : ವಿಕಿರಣ ಶೀಲತೆ
11) ಡೆಸಿಬಲ್ : ಶಬ್ದದ ಪ್ರಮಾಣ
12) ಕ್ಯಾಲರಿ : ಶಾಖದ ಪ್ರಮಾಣ
13) ಹೆರ್ಡ್ಸ : ವಿದ್ಯುತ್ಕಾಂತಿಯ ಅಲೆಗಳು
14) ಜೋತಿರ್ ವರ್ಷ : ನಕ್ಷತ್ರಗಳ ನಡುವಿನ ದೂರ
15) ಓಮ್ : ವಿದ್ಯುತ್ ಪ್ರತಿರೋದ
16) ಕ್ಯಾಂಡಿಲಾ : ಪ್ರಕಾಶದ ತೀವ್ರತೆ
17) ಮೋಲ್ : ದ್ರವ್ಯರಾಶಿ ಪ್ರಮಾಣ
18) ಬಾರ್ : ವಾಯುಮಂಡಲದ ಒತ್ತಡ
19) ವೋಲ್ಟ : ವಿದ್ಯುತ್ ಸಾಮರ್ಥೆ
20) ವ್ಯಾಟ್ : ವಿದ್ಯುತ್ ಶಕ್ತಿ
21) ಅಮ್ಮಿಟರ್ : ವಿದ್ಯುತ್ ಪ್ರವಾಹ
22) ಆಡಿಯೊಮೀಟರ್ : ಶಬ್ದದ ತಿವ್ರತೆ
23) ಅನಿಮೋ ಮೀಟರ್ : ಗಾಳಿಯ ವೇಗ & ದಿಕ್ಕು ಅಳೆಯುವಿಕೆ
24) ಆಲ್ಟಿಮೀಟರ್ : ಎತ್ತರ ಅಳೆಯುವಿಕೆ
25) ಬ್ಯಾರೊಮೀಟರ್ : ವಾಯುಮಂಡಲದ ಒತ್ತಡ
26) ಪ್ಯಾದೊಮೀಟರ್ : ಸಮುದ್ರದ ಆಳ
27) ಲ್ಯಾಕ್ಟೋಮೀಟರ್ : ಹಾಲಿನ ಶುದ್ದತೆ
28) ಟಾಕೋಮೀಟರ್ : ವಿಮಾನಗಳ ವೇಗ
29) ಸ್ಪೇಕ್ಟ್ರೋಮೀಟರ್ : ವರ್ಣಪಂಕ್ತಿ ವಿಶ್ಲೇಷಿಸಲು
30) ಸ್ಮಿಗ್ನೋಮಾನೊಮೀಟರ : ರಕ್ತದ ಒತ್ತಡ
31) ಎಲೆಕ್ಟ್ರೋಕಾರಡಿಯೋಗ್ರಾಫ್ : ಹೃದಯ ಕಾರ್ಯ
32) ಎಲೆಕ್ಟ್ರೋಎನ್ಸೀಫಿಲೋಗ್ರಾಫ್ : ಮೆದುಳಿನ ಕಾರ್
__________________________________________

"ಭಾರತದ 18 ರೈಲ್ವೆ ವಲಯ / ಕೇಂದ್ರ ಕಚೇರಿ"
================
1. ಉತ್ತರ ರೈಲ್ವೆ  / ನವದೆಹಲಿ
2. ಪಶ್ಚಿಮ ರೈಲ್ವೆ / ಮುಂಬೈ
3. ಆಗ್ನೇಯ ರೈಲ್ವೆ / ಕಲ್ಕತ್ತಾ
4. ದಕ್ಷಿಣ ಕೇಂದ್ರ ರೈಲ್ವೆ/ ಸಿಕಂದರಾಬಾದ್
5. ದಕ್ಷಿಣ ರೈಲ್ವೆ / ಚೆನ್ನೈ
6. ಕೇಂದ್ರ ರೈಲ್ವೆ / ಮುಂಬೈ
7. ಈಶಾನ್ಯ ರೈಲ್ವೆ /  ಗೋರಕ್ ಪುರ
8. ಪೂರ್ವ ರೈಲ್ವೆ / ಕೊಲ್ಕತ್ತಾ
9. ಈಶಾನ್ಯ ಗಡಿನಾಡು ರೈಲ್ವೆ / ಗೌಹಾತಿ
10. ಪೂರ್ವ ಕೇಂದ್ರ ರೈಲ್ವೆ / ಹಾಜಿಪುರ
11. ಪೂರ್ವ ಕರಾವಳಿ ರೈಲ್ವೆ / ಭುವನೇಶ್ವರ
12. ಉತ್ತರ ಕೇಂದ್ರ ರೈಲ್ವೆ / ಅಲಹಾಬಾದ್
13. ವಾಯುವ್ಯ ರೈಲ್ವೆ / ಜೈಪುರ
14. ನೈರುತ್ಯ ರೈಲ್ವೆ / ಹುಬ್ಬಳ್ಳಿ
15. ಪಶ್ಚಿಮ ಕೇಂದ್ರ ರೈಲ್ವೆ/  ಜಬ್ಬಲ್ ಪುರ 
16. ಅಗ್ನಿಯ ಕೇಂದ್ರ ರೈಲ್ವೆ. / ಬಿಲಾಸ್ ಪುರ
17. ಕಲ್ಕತ್ತಾ ಮೆಟ್ರೋ/  ಕಲ್ಕತ್ತಾ
18. ದಕ್ಷಿಣ ಕರಾವಳಿ ರೈಲ್ವೆ/  ವಿಶಾಖಪಟ್ಟಣಂ
==========
#. ಭಾರತದ ರೈಲ್ವೆ ವಲಯಗಳಲ್ಲಿ ಅತ್ಯಂತ ಚಿಕ್ಕದು :- ಈಶಾನ್ಯ ಗಡಿನಾಡು ರೈಲ್ವೆ - ಗೌಹಾತಿ
#. ಭಾರತದ ರೈಲ್ವೆ ವಲಯಗಳಲ್ಲಿ ಅತ್ಯಂತ ದೊಡ್ಡದು :- ಉತ್ತರ ರೈಲ್ವೆ - ದೆಹಲಿ
__________________________________________

🌲 ಭಾರತದ ಕೆಲವು ಪ್ರಮುಖ ಕೈಗಾರಿಕೆಗಳು...

☘ ಹತ್ತಿ ಬಟ್ಟೆ ಕೈಗಾರಿಕೆ...

ದಾವಣಗೆರೆ, ಹುಬ್ಬಳ್ಳಿ, ರಾಯಚೂರು, ಇಳಕಲ್, ಬೆಳಗಾವಿ, ಬಳ್ಳಾರಿ, ಬೆಂಗಳೂರು ಮೈಸೂರು.

☘ ರೇಷ್ಮೆ ಕೈಗಾರಿಕೆ....

ಕೋಲಾರ, ಮೈಸೂರು, ಬೆಳಗಾವಿ, ಗಂಗಾವತಿ, ಗೋಕಾಕ್

☘ ಸಕ್ಕರೆ ಕಾರ್ಖಾನೆ...

ಮಂಡ್ಯ, ದಾವಣಗೆರೆ, ಬೆಳಗಾವಿ, ಗಂಗಾವತಿ, ಗೋಕಾಕ್.

☘ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ..

ಭದ್ರಾವತಿ


☘ ಸಿಮೆಂಟ್ ಕೈಗಾರಿಕೆ...

ಭದ್ರಾವತಿ, ಬಾಗಲಕೋಟೆ, ತುಮಕೂರು, ಗುಲ್ಬರ್ಗ

☘ ಕಾಗದ ಕೈಗಾರಿಕೆ...

ದಾಂಡೇಲಿ, ಬೆಳಗೊಳ, ನಂಜನಗೂಡು
ಮುನಿರಾಬಾದ್, ಬೆಂಗಳೂರು, ಶಿವಮೊಗ್ಗ.

__________________________________________

★★ಸಾಮಾನ್ಯ ವಿಜ್ಞಾನ ಪ್ರಶೆಗಳು★★
★ವಿಷಯ : ಸಾಮಾನ್ಯ ವಿಜ್ಞಾನ ★

1) ವಿಶ್ವದಲ್ಲಿ ಅತಿ ಹೆಚ್ಚಿನ
ಪ್ರಮಾಣದಲ್ಲಿರುವ ಮೂಲವಸ್ತು ಯಾವುದು?
* *ಜಲಜನಕ.*

2) ಅತಿ ಹಗುರವಾದ ಲೋಹ ಯಾವುದು?
* *ಲಿಥಿಯಂ.*

3) ಅತಿ ಭಾರವಾದ ಲೋಹ ಯಾವುದು?
* *ಒಸ್ಮೆನೆಯಂ.*

4) ಚಿನ್ನವನ್ನು ಶುದ್ಧೀಕರಿಸುವ ವಿಧಾನ
ಯಾವುದು?
* *ಸೈನೈಡೇಶನ್.*

5) ಅತಿ ಹಗುರವಾದ ಮೂಲವಸ್ತು ಯಾವುದು?
* *ಜಲಜನಕ.*

6) ಭೂಮಿಯ ವಾತಾವರಣದಲ್ಲಿ ಅತಿಹೆಚ್ಚಿನ
ಪ್ರಮಾಣದಲ್ಲಿರುವ ಮೂಲವಸ್ತು ಯಾವುದು?
* *ಸಾರಜನಕ.*

7) ಪ್ರೋಟಾನ್ ಕಂಡು ಹಿಡಿದವರು ಯಾರು?
* *ರುದರ್ ಫರ್ಡ್.*

8) ಭೂಮಿಯ ಮೇಲ್ಪದರಲ್ಲಿ ಅತಿ ಹೆಚ್ಚಿನ
ಪ್ರಮಾಣದಲ್ಲಿರುವ ಮೂಲವಸ್ತು ಯಾವುದು?
* *ಆಮ್ಲಜನಕ.*

9) ನ್ಯೂಟ್ರಾನ್ ಗಳನ್ನು ಕಂಡು ಹಿಡಿದವರು
ಯಾರು?
* *ಜೇಮ್ಸ್ ಚಾಡ್ ವಿಕ್.*

10) ಎಲೆಕ್ಟ್ರಾನ್ ಗಳನ್ನು ಕಂಡು ಹಿಡಿದವರು
ಯಾರು?
* *ಜೆ.ಜೆ.ಥಾಮ್ಸನ್.*

11) ಒಂದು ಪರಮಾಣುವಿನಲ್ಲಿರುವ
ಪ್ರೋಟಾನ್ ಅಥವಾ ಎಲೆಕ್ಟ್ರಾನ್ ಗಳ
ಸಂಖ್ಯೆಯೇ -----?
* *ಪರಮಾಣು ಸಂಖ್ಯೆ.*

12) ವಿಶ್ವದಲ್ಲಿ ಅತಿ ಹೆಚ್ಚು ದೊರೆಯುವ 2 ನೇ
ಮೂಲವಸ್ತು ಯಾವುದು?
* *ಹಿಲಿಯಂ.*

13) ಮೂರ್ಖರ ಚಿನ್ನ ಎಂದು ಯಾವುದನ್ನು
ಕರೆಯುತ್ತಾರೆ?
* *ಕಬ್ಬಿಣದ ಪೈರೆಟ್ಸ್.*

14) ಪೌಂಟೆನ್ ಪೇನ್ ನ ನಿಬ್ ತಯಾರಿಸಲು -----
ಬಳಸುತ್ತಾರೆ?
* *ಒಸ್ಮೆನಿಯಂ.*

15) ಪ್ರಾಚೀನ ಕಾಲದ ಮಾನವ ಮೊದಲ
ಬಳಸಿದ ಲೋಹ ಯಾವುದು?
* *ತಾಮ್ರ.*

16) ಉದು ಕುಲುಮೆಯಿಂದ ಪಡೆದ ಕಬ್ಬಿಣ
ಯಾವುದು?
* *ಬೀಡು ಕಬ್ಬಿಣ.*

17) ಚಾಲ್ಕೋಪೈರೇಟ್ ಎಂಬುದು ------- ದ
ಅದಿರು.
* *ತಾಮ್ರದ.

18) ಟಮೋಟದಲ್ಲಿರುವ ಆಮ್ಲ ಯಾವುದು?
* *ಅಕ್ಸಾಲಿಕ್.*

20) "ಆಮ್ಲಗಳ ರಾಜ" ಎಂದು ಯಾವ
ಆಮ್ಲವನ್ನು ಕರೆಯುವರು?
* *ಸಲ್ಫೂರಿಕ್ ಆಮ್ಲ.*

21) ಕಾಸ್ಟಿಕ್ ಸೋಡದ ರಾಸಾಯನಿಕ
ಹೆಸರೇನು?
* *ಸೋಡಿಯಂ ಹೈಡ್ರಾಕ್ಸೈಡ್.*

22) "ಮಿಲ್ಖ್ ಆಫ್ ಮೆಗ್ನಿಷಿಯಂ" ಎಂದು
ಯಾವುದನ್ನು ಕರೆಯುವರು?
* *ಮೆಗ್ನಿಷಿಯಂ ಹೈಡ್ರಾಕ್ಸೈಡ್.*

23) ಅಡುಗೆ ಉಪ್ಪುವಿನ ರಾಸಾಯನಿಕ
ಹೆಸರೇನು?
* *ಸೋಡಿಯಂ ಕ್ಲೋರೈಡ್.*

24) ಗಡಸು ನೀರನ್ನು ಮೃದು ಮಾಡಲು -----
ಬಳಸುತ್ತಾರೆ?
* *ಸೋಡಿಯಂ ಕಾರ್ಬೋನೆಟ್.*

25) ಕೆಂಪು ಇರುವೆ ಕಚ್ಚಿದಾಗ ಉರಿಯಲು
ಕಾರಣವೇನು?
* *ಪಾರ್ಮಿಕ್ ಆಮ್ಲ.*

26) ಗೋಧಿಯಲ್ಲಿರುವ ಆಮ್ಲ ಯಾವುದು?
* *ಗ್ಲುಮಟಿಕ್.*

27) ಪಾಲಾಕ್ ಸೊಪ್ಪುವಿನಲ್ಲಿರುವ ಆಮ್ಲ
ಯಾವುದು?
* *ಪೋಲಿಕ್.*

28) ಸಾರಜನಕ ಕಂಡು ಹಿಡಿದವರು ಯಾರು?
* *ರುದರ್ ಪೊರ್ಡ್.*

29) ಆಮ್ಲಜನಕ ಕಂಡು ಹಿಡಿದವರು ಯಾರು?
* *ಪ್ರಿಸ್ಟೆ.*

30) ಗಾಳಿಯ ಆರ್ದತೆ ಅಳೆಯಲು ----
ಬಳಸುತ್ತಾರೆ?
* *ಹೈಗ್ರೋಮೀಟರ್.*

31) ಹೈಗ್ರೋಮೀಟರ್ ಅನ್ನು ----- ಎಂದು
ಕರೆಯುತ್ತಾರೆ?
* *ಸೈಕೋಮೀಟರ್.*

32) ಯಾವುದರ ವಯಸ್ಸು ಪತ್ತೆಗೆ ಸಿ-14
ಪರೀಕ್ಷೆ ನಡೆಸುತ್ತಾರೆ?
* *ಪಳೆಯುಳಿಕೆಗಳ.*

33) ಕೋಬಾಲ್ಟ್ 60 ಯನ್ನು ಯಾವ
ಚಿಕಿತ್ಸೆಯಲ್ಲಿ ಬಳಸುತ್ತಾರೆ?
* *ಕ್ಯಾನ್ಸರ್.*

34) ಡುರಾಲು ಮಿನಿಯಂ ಲೋಹವನ್ನು
ಯಾವುದರ ತಯಾರಿಕೆಯಲ್ಲಿ ಬಳಸುತ್ತಾರೆ?
* *ವಿಮಾನ.*

35) ನೀರಿನಲ್ಲಿ ಕರಗುವ ವಿಟಮಿನ್ ಗಳು
ಯಾವುವು?
* *ಬಿ & ಸಿ.*

36) ರಿಕೆಟ್ಸ್ ರೋಗ ಯಾರಲ್ಲಿ ಕಂಡು
ಬರುವುದು?
* *ಮಕ್ಕಳಲ್ಲಿ.*

37) ಕಾಮನ ಬಿಲ್ಲಿನಲ್ಲಿ ಅತಿ ಹೆಚ್ಚು
ಬಾಗಿರುವ ಬಣ್ಣ ಯಾವುದು?
* *ನೇರಳೆ.*

38) ಕಾಮನ ಬಿಲ್ಲಿನಲ್ಲಿ ಅತಿ ಕಡಿಮೆ ಬಾಗಿರುವ
ಬಣ್ಣ ಯಾವುದು?
* *ಕೆಂಪು.*

39) ಆಲೂಗಡ್ಡೆ ಯಾವುದರ
ರೂಪಾಂತರವಾಗಿದೆ?
* *ಬೇರು.*

40) ಮಾನವನ ದೇಹದ ಉದ್ದವಾದ ಮೂಳೆ
ಯಾವುದು?
* *ತೊಡೆಮೂಳೆ(ಫೀಮರ್).*

41) ವಯಸ್ಕರಲ್ಲಿ ಕೆಂಪು ರಕ್ತಕಣಗಳು
ಹುಟ್ಟುವ ಸ್ಥಳ ಯಾವುದು?
* *ಅಸ್ಥಿಮಜ್ಜೆ.*

42) ಲಿವರ್(ಯಕೃತ್)ನಲ್ಲಿ ಸಂಗ್ರಹವಾಗುವ
ವಿಟಮಿನ್ ಯಾವು?
* *ಎ & ಡಿ.*

43) ರಿಕೆಟ್ಸ್ ರೋಗ ತಗುಲುವ ಅಂಗ
ಯಾವುದು?
* *ಮೂಳೆ.*

44) ವೈರಸ್ ಗಳು ----- ಯಿಂದ
ರೂಪಗೊಂಡಿರುತ್ತವೆ?
* *ಆರ್.ಎನ್.ಎ.*

45) ತಾಮ್ರ & ತವರದ ಮಿಶ್ರಣ ಯಾವುದು?
* *ಕಂಚು.*

46) ತಾಮ್ರ & ಸತುಗಳ ಮಿಶ್ರಣ ಯಾವುದು?
* *ಹಿತ್ತಾಳೆ.*

47) ಎಲ್ ಪಿ ಜಿ ಯಲ್ಲಿರುವ ಪ್ರಮುಖ ಅನಿಲಗಳು
ಯಾವುವು?
* *ಬ್ಯೂಟೆನ್ & ಪ್ರೋಫೆನ್.*

__________________________________________

■. ದಕ್ಷಿಣ ಭಾರತದ ಪ್ರಮುಖ ಐತಿಹಾಸಿಕ ಶಾಸನಗಳು :
•┈┈┈┈┈┈┈┈┈┈┈┈┈┈┈┈┈┈┈┈┈┈┈┈┈┈•
●. ಸಮುದ್ರಗುಪ್ತನ ಅಲಹಾಬಾದ್ ಶಾಸನದ ಕರ್ತೃ ••┈┈┈┈• ಹರಿಷೇಣ

●. ಸಮುದ್ರಗುಪ್ತನನ್ನು ನೂರು ಕದನಗಳ ಸಿಂಹ ಎಂದು ಸಂಭೋದಿಸಿದ ಶಾಸನ ••┈┈┈┈• ಅಲಹಾ ಬಾದ್ ಸ್ತಂಭ ಶಾಸನ

●. ಅಲಹಾಬಾದ್ ಸ್ತಂಭ ಶಾಸನ ಮೊದಲು ಇದ್ದ ಪ್ರದೇಶ ••┈┈┈┈• ಕೌಸಂಬಿ

●. ಅಲಹಾಬಾದ್ ಸ್ತಂಭ ಶಾಸನವನ್ನು ಕೌಸಂಬಿಯಿಂದ ಅಲಹಾಬಾದಿಗೆ ಸಾಗಿಸಿದ ತುಘಲಕ್ ದೊರೆ ••┈┈┈┈• ಫೀರೋಜ್ ಷಾ ತುಘಲಕ್

●. ದೆಹಲಿಯಲ್ಲಿರುವ ಗುಪ್ತರ ಕಾಲದ ಸ್ತಂಭ ಶಾಸನ ••┈┈┈┈• ಮೆಹ್ರೋಲಿ ಕಂಬ್ಬಿಣದ ಸ್ತಂಭ ಶಾಸನ

●. ಫಿರೋಜ್ ಷಾ ತುಘಲಕ್, ದೆಹಲಿಗೆ ರವಾನಿಸಿದ ಅಶೋಕನ ಶಿಲಾಶಾಸನಗಳು ••┈┈┈┈• ಮಿರತ್ ಶಾಸನ ಹಾಗೂ ತೋಪ್ರ ಶಾಸನ

●. ಗ್ರೀಕ್ ಹಾಗೂ ಅರೇಬಿಕ್ ಭಾಷೆಗಳಲ್ಲಿರುವ ಅಶೋಕನ ಶಾಸನಗಳು ಇರುವ ಪ್ರದೇಶ ••┈┈┈┈• ಕಂದಾಹಾರ್

●. ಗಿರ್ನಾರ್ ಹಾಗೂ ಜುನಾಗಡ್ ಶಾಸನದ ಕರ್ತೃ ••┈┈┈┈• ರುದ್ರದಾಮನ್

●. ಸುದರ್ಶನ ಕೆರೆಯ ಇತಾಹಾಸದ ಮೇಲೆ ಬೆಳಕು ಚೆಲ್ಲುವ ಶಾಸನಗಳು ••┈┈┈┈• ರುದ್ರದಾಮನ್ ಹಾಗೂ ಸ್ಕಂದ ಗುಪ್ತನ ಶಾಸನಗಳು

●. ತೆಲುಗಿನ ಪ್ರಥಮ ಶಾಸನ ••┈┈┈┈• ಕಲಿಮಲ್ಲ ಶಾಸನ

●. ತಮಿಳಿನ ಪ್ರಥಮ ಶಾಸನ ••┈┈┈┈• ಮಾಂಗುಳಂ ಶಾಸನ

●. ಶಾಸನಗಳ ಪಿತಾಮಹಾ ಶಾಸನಗಳ ರಾಜ. ಸ್ವಕಥನಗಾರ ಎಂದು ಖ್ಯಾತಿವೆತ್ತ ಮೌರ್ಯ ಅರಸ ••┈┈┈┈• ಅಶೋಕ

●. ಅಶೋಕನ ಶಾಸನಗಳು ಈ ಲಿಪಿಯಗಳಲ್ಲಿ ಲಭ್ಯವಾಗಿದೆ ••┈┈┈┈• ಬ್ರಾಹ್ಮಿ ಹಾಗೂ ಖರೋಷ್ಠಿ

●. ಕಳಿಂಗ ಯುದ್ಧದ ಬಗೆಗೆ ಬೆಳಕು ಚೆಲ್ಲುವ ಅಶೋಕನ ಶಾಸನ ••┈┈┈┈•13 ನೇ ಶಿಲಾ ಶಾಸನ

●. ಅಸೋಕನ ಶಾಸನವನ್ನು ಮೊಟ್ಟ ಮೊದಲು ಓದಿದವರು ••┈┈┈┈•1837 ರಲ್ಲಿ ಈಸ್ಟ್ ಇಂಡಿಯಾ ಕಂಪೆನಿಯ ಜೇಮ್ಸ್ ಪ್ರಿನ್ಸಸ್

●. ಅಶೋಕನನ್ನು ಪ್ರಿಯದರ್ಶಿ ಅಶೋಕ ಎಂದು ಸಂಭೋದಿಸಿಲಾದ ಶಾಸನ ••┈┈┈┈• ಮಸ್ಕಿ ಶಾಸನ

●. ಮಸ್ಕಿ ಶಾಸನ ಪ್ರಸ್ತುತ ಈ ಜಿಲ್ಲೆಯಲ್ಲಿದೆ ••┈┈┈┈• ಕೊಪ್ಪಳ

●. ಅಶೋಕನನ್ನು ರಾಜ ಅಶೋಕ , ದೇವನಾಂಪ್ರಿಯ ಎಂಬ ಹೆಸರುಗಳಿಂದ ಸಂಭೋಧಿಸಲಾದ ಶಾಸನ ••┈┈┈┈• ಬಳ್ಳಾರಿ ಜಿಲ್ಲೆಯ ನಿಟ್ಟೂರು ಶಾಸನ

●. ನಿಟ್ಟೂರಿನ ಶಾಸನದ ರಚನಾಕಾರ ••┈┈┈┈• ಉಪಗುಪ್ತ

●. ನಿಟ್ಟೂರಿನ ಶಾಸನದ ಲಿಪಿಕಾರ ••┈┈┈┈• ಚಡಪ

●. ಸಾರಾನಾಥದ ಅಶೋಕನ ಸ್ತಂಭವನ್ನು ಭಾರತ ಸರ್ಕಾರ ರಾಷ್ಟ್ರೀಯ ಲಾಂಛನವನ್ನಾಗಿ ಅಳವಡಿಸಿಕೊಂಡ ವರ್ಷ ••┈┈┈┈• 1950 ರಲ್ಲಿ

●. ಸಾರಾನಾಥದ ಸ್ಥೂಪದ ಕೆಳಭಾಗದಲ್ಲಿ ಸತ್ಯ ಮೇವ ಜಯತೆ ಎಂಬ ಹೇಳಿಕೆಯನ್ನು ಈ ಲಿಪಿಯಲ್ಲಿ ಬರೆಯಲಾಗಿದೆ ••┈┈┈┈• ದೇವನಾಗರಿ

●. ಅಶೋಕನು ಬೌದ್ಧಧರ್ಮವನ್ನು ಸ್ವೀಕರಿಸಿದ ಪರಿಯನ್ನು ತಿಳಿಸುವ ಶಾಸನ ••┈┈┈┈• ಬಬ್ರುಶಾಸನ

●. ಮೊಟ್ಟ ಮೊದಲ ಭಾರಿಗೆ ಸಂಸ್ಕೃತದಲ್ಲಿ ಶಾಸನ ಬರೆಸಿದ ರಾಜ ••┈┈┈┈• ಶಕರ ಪ್ರಸಿದ್ದ ಅರಸ ರುದ್ರಧಮನ

●. ಅಮೋಘವರ್ಷನು ಕೊಲ್ಲಾಪುರದ ಮಹಾಲಕ್ಷ್ಮೀಗೆ ತನ್ನ ಎಡಗೈ ಬೆರಳನ್ನು ಕತ್ತರಿಸಿ ಸಮರ್ಪಿಸಿದ ಬಗ್ಗೆ ತಿಳಿಸುವ ಶಾಸನ ••┈┈┈┈• ಸಂಜಾನ್ ದತ್ತಿ ಶಾಸನ

●. ದಂತಿದುರ್ಗ ••┈┈┈┈• ಸಮನ್ ಗಡ್ ಹಾಗೂ ಎಲ್ಲೋರದ ಗುಹಾ ಶಾಸನ

●. ಒಂದನೇ ಕೃಷ್ಣ ••┈┈┈┈• ಭಾಂಡ್ಕ ಮತ್ತು ತಾಳೇಗಾಂ ಶಾಸನ

●. ಧೃವ ••┈┈┈┈• ಜೆಟ್ಟಾಯಿ ಶಾಸನ

●. ಅಮೋಘವರ್ಷ ••┈┈┈┈• ಸಂಜಾನ್ ತಾಮ್ರ ಶಾಸನ 

●. ಬಾದಾಮಿ ಶಾಸನದ ಕರ್ತೃ ••┈┈┈┈• 1 ನೇ ಪುಲಿಕೇಶಿ

●. ಮಹಾಕೂಟ ಸ್ತಂಭ ಶಾಸನದ ಕರ್ತೃ ••┈┈┈┈• ಮಂಗಳೇಶ

●. ಮಹಾಕೂಟ ಸ್ತಂಭ ಶಾಸನ ••┈┈┈┈• ಬಾದಾಮಿಯ ಮಹಾಕೂಟೇಶ್ವರ ದೇವಲಾಯದಲ್ಲಿದೆ
ರವಿ ಕೀರ್ತೀ ••┈┈┈┈• ಐಹೋಳೆ ಶಾಸನ

●. ಐಹೋಳೆ ಶಾಸನ ••┈┈┈┈• ಮೇಗುತಿ ಜಿನ ದೇವಾಲಯದಲ್ಲಿ ಕೆತ್ತಲಾಗಿದೆ

●. ಚಂದ್ರವಳ್ಳಿ ಶಾಸನದ ಕರ್ತೃ ••┈┈┈┈• ಮಯೂರವರ್ಮ (ಚಿತ್ರದುರ್ಗ)

●. ಬ್ರಾಹ್ಮಿಲಿಪಿಯಲ್ಲಿರುವ ಪ್ರಪ್ರಥಮ ಸಂಸ್ಕೃತ ಶಾಸನ ••┈┈┈┈• ಚಂದ್ರವಳ್ಳಿ ಶಾಸನ.

●. ಕರ್ನಾಟಕದ ಅತ್ಯಂತ ಪ್ರಾಚೀನ ಸಂಸ್ಕೃತ ಶಾಸನ ••┈┈┈┈• ಚಂದ್ರವಳ್ಳಿ ಶಾಸನ

●. ಕನ್ನಡದ ಮೊಟ್ಟ ಮೊದಲ ಶಾಸನ ••┈┈┈┈• ಹಲ್ಮಿಡಿ ಶಾಸನ.

●. ಹಲ್ಮಿಡಿ ಶಾಸನ ಇಲ್ಲಿ ಇರುವುದು ••┈┈┈┈• ಹಾಸನ ಜಿಲ್ಲೆ ಬೇಲೂರು ತಾಲೂಕಿನ ಹಲ್ಮಿಡಿ ಗ್ರಾಮ

●. ಹಲ್ಮಿಡಿ ಶಾಸನದ ಕರ್ತೃ ••┈┈┈• ಕಾಕುಸ್ಥವರ್ಮ .

●. ತಾಳಗುಂದ ಶಾಸನದ ಕರ್ತೃ ••┈┈┈┈• ಕವಿ ಕುಬ್ಜ
 
●. ತಾಳಗುಂದ ಶಾಸನವನ್ನು ಬರೆಯಿಸಿದವರು ••┈┈┈┈• ಶಾಂತಿ ವರ್ಮ (ಶಿವಮೊಗ್ಗ ದಲ್ಲಿದೆ)

●. ಮಹಿಪವೊಲು ತಾಮ್ರ ಶಾಸನದ ಕರ್ತೃ ••┈┈┈┈• ಶಿವಸ್ಕಂದ ವರ್ಮ .

●. ವಾಯಲೂರು ಸ್ತಂಭ ಶಾಸನದ ಕರ್ತೃ ••┈┈┈┈• ರಾಜ ಸಿಂಹ .

●. ಕರ್ನಾಟಕದ ಸಂಗೀತವನ್ನು ತಿಳಿಸುವ ಮೊಟ್ಟ ಮೊದಲ ಶಾಸನ ••┈┈┈┈• 1ನೇ ಮಹೇಂದ್ರ ಮರ್ಮನ್ ನ “ಕುಡಿಮಿಯಾ ಮಲೈ ಶಾಸನ .”

●. ನಾನಾ ಘಾಟ್ ಶಾಸನದ ಕರ್ತೃ ••┈┈┈┈• ನಾಗನೀಕ .

●. ಗುಹಾಂತರ ನಾಸಿಕ್ ಶಾಸನದ ಕರ್ತೃ ••┈┈┈┈• ಗೌತಮೀ ಬಾಲಾಶ್ರೀ

●. ವೆಳ್ವಕುಡಿ ತಾಮ್ರ ಶಾಸನದ ಕರ್ತೃ ••┈┈┈┈• ಪರಾಂತಕ ಚೋಳ.
__________________________________________

☀️GRAPHS - USES

🔘ಹೈದರ ಗ್ರಾಫ್ -— ಉಷ್ಣಾಂಶ & ಮಳೆ 

🔘ಎರ್ಗೋ ಗ್ರಾಫ್-— ಬೆಳೆಗಳ ಸಂಬಂಧ - ಉಷ್ಣಾಂಶ & ಮಳೆ

🔘  ಕ್ಲೈಮೋ ಗ್ರಾಫ್ -— ಉಷ್ಣಾಂಶ. & ಸಾಪೇಕ್ಷ ಆರ್ದ್ರತೆ  

🔘 ಬ್ಯಾಂಡ್ ಗ್ರಾಫ್ -— ವಿವಿಧ ಬೆಳೆಗಳು & ಕ್ಷೇತ್ರ

🔘 ಫೈ ನಕ್ಷೆ -— ಭೂ ಬಳಕೆ & ನೀರಾವರಿ % ಪ್ರಮಾಣ

🔘ಪಿರಾಮಿಡ್ ನಕ್ಷೆ -— ವಯೋರಚನೆ , ಲಿಂಗಾನುಪಾತ

🔘 ಕ್ಲೋರೋಫ್ಲೆತ್ ನಕ್ಷೆ  -— ಜನಸಾಂದ್ರತೆ

🔘ಡಾಟ್ ನಕ್ಷೆ  -— ಜನಸಂಖ್ಯೆಯ ಹಂಚಿಕೆ 

🔘 ಐಸೋಪ್ಲೆತ್ ನಕ್ಷೆ  -— ಹವಾಗುಣ ಸೂಚನೆ

🔘 ಬ್ಯಾಥಿಮ್ಯಾಟ್ರಿಕ್ ನಕ್ಷೆ -— ಸಾಗರದ, ಸಮುದ್ರಗಳ ಆಳವನ್ನು  ತೋರಿಸಲು
__________________________________________
💡ರಾಷ್ಟ್ರೀಯ ಕ್ರೀಡೆಗಳು ಮತ್ತು ರಾಷ್ಟ್ರ

ಅಮೆರಿಕಾ ಸಂಯುಕ್ತ ಸಂಸ್ಥಾನಗಳು - ಬೇಸ್ ಬಾಲ್ 

ಸ್ಪೇನ್ - ಬುಲ್ - ಹೋರಾಟ 

ಕೆನಡಾ - ಐಸ್ ಹಾಕಿ 

ಭಾರತ - ಹಾಕಿ 

ಇಂಡೋನೇಷ್ಯಾ - ಬ್ಯಾಡ್ಮಿಂಟನ್ 

ರಷ್ಯಾ - ಚೆಸ್ 

ಸ್ಕಾಟ್ಲೆಂಡ್ - ರಗ್ಬಿ ಫುಟ್ಬಾಲ್ 

ಇಂಗ್ಲೆಂಡ್ - ಕ್ರಿಕೆಟ್ 

ಜಪಾನ್ - ಜು-ಜಿಟ್ಸು 

ಶ್ರೀಲಂಕಾ - ವಾಲಿ ಬಾಲ್ 

ಬ್ರೆಜಿಲ್ - ಫುಟ್ಬಾಲ್ 

ಭೂತಾನ್ - ಬಿಲ್ಲುಗಾರಿಕೆ 

ಆಸ್ಟ್ರೇಲಿಯಾ - ಕ್ರಿಕೆಟ್ 

ಪಾಕಿಸ್ತಾನ - ಹಾಕಿ 

ಚೀನಾ - ಟೇಬಲ್ ಟೆನಿಸ್ 

ಬಾಂಗ್ಲಾದೇಶ - ಕಬಡ್ಡಿ 

ಫ್ರಾನ್ಸ್ - ಫುಟ್ಬಾಲ್ 

ಮಲೇಷ್ಯಾ - ಬ್ಯಾಡ್ಮಿಂಟನ್


ಪ್ರಮುಖ ಅಂಶಗಳು

ಹಿಂದೂ ಮಾಸಗಳು ಮತ್ತು ಋತುಗಳು BY  MAYA   ·  28TH DECEMBER 2020 ಸೌರಮಾನ ಮಾಸಗಳು ಮತ್ತು ಋತುಗಳು ಕ್ರಮ ಸಂಖ್ಯೆ ಮಾಸ ಋತು ತಿಂಗಳು ಇಂಗ್ಲಿಷ್’ವಿಭಾಗಕ್ಕೆ 1 ಮೇಷ ವಸ...

ಪ್ರಮುಖ ಕಲಿಕಾಂಶಗಳು