ಶಿಕ್ಷಣವೇ ಶಕ್ತಿ
Monday, 27 November 2023
ನಾನು ಹುಟ್ಟಿದ್ದು 01 ಏಪ್ರಿಲ್ 1990. ನಮ್ಮೂರು ಗುಣದಾಳ ತಾಲೂಕು ಬಬಲೇಶ್ವರ ಮತ್ತು ವಿಜಯಪುರ ಜಿಲ್ಲೆಗೆ ಸೇರಿದ ಒಂದು ಹಳ್ಳಿ. ಪಂಚನದಿಗಳಲ್ಲೊಂದಾದ ಕೃಷ್ಣಾ ನದಿಯ 3 ಕಿಮೀ ದೂರದಲ್ಲಿದೆ. ಬಯಲು ಸೀಮೆ ಹಾಗೂ ಬಿಸಿಲು ನಾಡಾದ ಗುಮ್ಮಟ ನಗರಿ ನನ್ನದು. ಬಡತನದಲ್ಲಿದ್ದರು ಪ್ರೀತಿಯ ಸಿರಿತನದಿಂದ ನನ್ನನ್ನು ಸಾಕಿ ತಿದ್ದಿ ಬೆಳೆಸಿದವರು ನನ್ನ ಕುಟುಂಬದವರು. ನನ್ನ ಪ್ರಾಥಮಿಕ ವಿದ್ಯಾಭ್ಯಾಸ ನಡೆದದ್ದು ಗುಣದಾಳದಲ್ಲಿನ ಸರ್ಕಾರಿ ಶಾಲೆ ಮತ್ತು, ಪ್ರೌಢಶಾಲೆ ಅನುದಾನಿತ ಶಾಲೆಯಲ್ಲಿ, ಪದವಿಪೂರ್ವ ಶಿಕ್ಷಣ ,Degree, B.ಎಡ್ ವಿಜಯಪುರದಲ್ಲಿ, ಮುಗಿಸಿದೆ. 2014-15ರ ವರೆಗೆ ಒಂದು ವರ್ಷ ಜ್ಞಾನೋದಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯಗುರುಗಳಾಗಿ ಸೇವೆ ಸಲ್ಲಿಸಿ ಮುಂದೆ ಶ್ರೀ ಸ್ವಾಮಿ ವಿವೇಕಾನಂದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2015-2022ರ ವರೆಗೆ ಮುಖ್ಯಗುರುಗಳಾಗಿ ಸೇವೆ ಸಲ್ಲಿಸಿ 2022ರ ಮಧ್ಯ ವಿದ್ಯಾಸ್ಫೂರ್ತಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗೆ ಸೇರಿ ಅಲ್ಲಿ ಪ್ರೌಢ ವಿಭಾಗದಲ್ಲಿ ಇಂಗ್ಲಿಷ್ ಭಾಷಾ ವಿಷಯ ಶಿಕ್ಷಕರಾಗಿ ಸೇವೆ ಸಲ್ಲಿಸಿ. ಪ್ರಸ್ತುತ (1 ರಿಂದ 8ನೆಯ ತರಗತಿಯ - ಶ್ರೀ ಜ್ಞಾನ ಗಂಗೋತ್ರಿ ಪೂರ್ವ ಪ್ರಾಥಾಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಭಾಷಾ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದೇನೆ.
ಧನ್ಯವಾದಗಳು
🌳 ಕರ್ನಾಟಕವನ್ನಾಳಿದ ಪ್ರಮುಖ ರಾಜಮನೆತನಗಳು: 🌳
● ೧) *ಮೌರ್ಯರು*:
* ರಾಜ್ಯದ ನಾನಾ ಭಾಗಗಳಲ್ಲಿ ದೊರೆತಿರುವ ಶಾಸನಗಳು ಕನ್ನಡನಾಡು ಉತ್ತರದ ಮೌರ್ಯರ ಆಡಳಿತಕ್ಕೆ ಕ್ರಿ.ಪೂ. 3ನೇ ಶತಮಾನದಲ್ಲಿ ಒಳಪಟ್ಟಿತ್ತು ಎಂದು ನಾರುತ್ತವೆ. ಮೌರ್ಯರ ಹೆಸರಾಂತ ದೊರೆ ಅಶೋಕ (ಕ್ರಿ.ಪೂ. 273-233) ನ ಶಾಸನಗಳು ರಾಜ್ಯದ
11 ಸ್ಥಳಗಳಲ್ಲಿ ಕಂಡು ಬಂದಿವೆ.
* ಚಂದ್ರಗುಪ್ತ ಮೌರ್ಯನು ತನ್ನ ಗುರು ಭದ್ರಬಾಹುವಿನೊಡನೆ ಕರ್ನಾಟಕದ ಶ್ರವಣ ಬೆಳಗೊಳದಲ್ಲಿ ಬಂದು ನೆಲೆಸಿದ್ದನು.
* ಅಶೋಕನ ಕರ್ನಾಟಕದ ಪ್ರಾಂತ್ಯಗಳ ರಾಜಧಾನಿಗಳು : ಸುವರ್ಣಗಿರಿ, ಇಸಿಲ, ತೊಸಿಲ, ಸಂಪ.
* ಕರ್ನಾಟಕದಲ್ಲಿ ಅಶೋಕನ ಶಾಸನಗಳು ದೊರೆತ ಸ್ಥಳಗಳು : ಚಿತ್ರದುರ್ಗ ಜಿಲ್ಲೆಯ ಬ್ರಹ್ಮಗಿರಿ, ಅ.ಸಿದ್ದಾಪುರ, ಜಿ. ರಾಮೇಶ್ವರ.
* ರಾಯಚೂರು ಜಿಲ್ಲೆಯ ಗವಿಮಠ, ಮಸ್ಕಿ, ಪಾಲ್ಕಿಗುಂಡು, ಕೊಪ್ಪಳ.
* ಗುಲ್ಬರ್ಗಾ ಜಿಲ್ಲೆಯ ಸನ್ನತಿ
* ಬಳ್ಳಾರಿ ಜಿಲ್ಲೆಯ ನಿಟ್ಟೂರು, ಉದಯಗೊಳ್ಳಂ
● ೨) ಶಾತವಾಹನರು (ಕ್ರಿ.ಪೂ. 238 - ಕ್ರಿ.ಶ 225):*
* ಮೌರ್ಯರ ಸಾಮಂತರಾಗಿದ್ದ ಇವರು, ಮೌರ್ಯರ ನಂತರ ಸ್ವತಂತ್ರರಾಗಿ, ಕ್ರಿ.ಪೂ. 225 ರವರೆಗೆ ಆಳ್ವಿಕೆ ನಡೆಸಿದರು.
* ಇವರ ರಾಜಧಾನಿ : ಪೈತಾನ್ ಅಥವಾ ಪ್ರತಿಷ್ಠಾನ.
* ಇವರ ಲಾಂಛನ: ವರುಣ.
* ಇವರೇ ಕ್ರಿ.ಶ 78ರಲ್ಲಿ ಶಾಲಿವಾಹನ ಶಕೆಯನ್ನು ಪ್ರಾರಂಭಿಸಿದವರು.
* ಶಾತವಾಹನರ ಮೂಲ ಪುರುಷ : ಸಿಮುಖ.
* ಈ ಸಂತತಿಯ ಅತ್ಯಂತ ಪ್ರಮುಖ ದೊರೆ : ಗೌತಮಿಪುತ್ರ ಶಾತಕರ್ಣಿ * ಶಾತವಾಹನರನ್ನು ' ಶಾತಕರ್ಣಿಗಳೆಂದು ಕರೆಯುತ್ತಾರೆ.
● *೩) ಬನವಾಸಿಯ ಕದಂಬರು (ಕ್ರಿ.ಶ 345 - 540):*
* ಈ ಸಂತತಿಯ ಸ್ಥಾಪಕ : ಮಯೂರವರ್ಮ (ಮಯೂರಶರ್ಮ) (345-360) * ಕದಂಬರ ರಾಜಧಾನಿ : ಬನವಾಸಿ (ಉ.ಕನ್ನಡ ಜಿಲ್ಲೆಯಲ್ಲಿದೆ)
* ಬನವಾಸಿಗೆ ವನವಾಸಿ, ವೈಜಯಂತಿ, ಬೈಜಾಂಟಾಯಿನ್ ಎಂಬ ಹೆಸರುಗಳಿದ್ದವು.
* ಇವರ ಲಾಂಛನ : ಸಿಂಹ.
* ಕದಂಬರಲ್ಲಿ ಹಾನಗಲ್, ಚಂದಾವರ, ಗೋವೇ ಕದಂಬರೆಂದು ಮೂರು ಶಾಖೆಗಳಿದ್ದವು.
* ಕದಂಬರ ಮೂಲದ ಬಗ್ಗೆ 'ಶಾಂತಿವರ್ಮನ ತಾಳಗುಂದ ಶಾಸನ' ತಿಳಿಸುತ್ತದೆ.
* ಕನ್ನಡದ ಪ್ರಪ್ರಥಮ ಶಾಸನ - ಕಾಕುತ್ಸವರ್ಮನ ಹಮ್ಮಿಡಿ ಶಾಸನ.
● ೪) ತಲಕಾಡಿನ ಗಂಗರು (ಕ್ರಿ.ಶ 350- 999):*
* ದಡಿಗ ಮತ್ತು ಮಾದವರು ಗಂಗ ವಂಶದ ಸ್ಥಾಪಕರು.
* ಈ ಸಂತತಿಯ ಮೊದಲ ದೊರೆ : ದಡಿಗ (ಕ್ರಿ.ಶ. 350 -400)
* ಇವರ ಮೊದಲ ರಾಜಧಾನಿ : ಕೋಲಾರ ಬಳಿಯ ಕುವಲಾಲ.
* ಇವರ ಎರಡನೆಯ ರಾಜಧಾನಿ : ತಲಕಾಡು
* ತಲಕಾಡಿನ ಮತ್ತೊಂದು ಹೆಸರು : ತಲವನಪುರ.
* ಇವರ ಮೂರನೇ ರಾಜಧಾನಿ : ಚನ್ನಪಟ್ಟಣ ಬಳಿಯ ಮಾಕುಂದ
* ಇವರ ಲಾಂಛನ : ಆನೆ(ಮದಗಜ)
* ಈ ಸಂತತಿಯ ಅತ್ಯಂತ ಪ್ರಸಿದ್ದ ದೊರೆ : ದುರ್ವಿನೀತ (540-600)
*ಶ್ರವಣಬೆಳಗೊಳದಲ್ಲಿ ಬಾಹುಬಲಿ ವಿಗ್ರಹವನ್ನು ಕೆತ್ತಿಸಿದ ಚಾವುಂಡರಾಯ ಗಂಗರ ಆಸ್ಥಾನದಲ್ಲಿ ಮಂತ್ರಿ ಹಾಗೂ ದಂಡನಾಯಕನಾಗಿದ್ದನು.*
* ಚಾವುಂಡರಾಯನು 4ನೇ ರಾಚಮಲ್ಲನ ಪ್ರಧಾನಮಂತ್ರಿಯಾಗಿದ್ದನು.
● ೫) ಬಾದಾಮಿಯ ಚಾಲುಕ್ಯರು (ಕ್ರಿ.ಶ 500- 757):*
* ಈ ಸಂತತಿಯ ಸ್ಥಾಪಕ : ಜಯಸಿಂಹ
* ಇವರ ರಾಜಧಾನಿ : ಬಾದಾಮಿ ಅಥವಾ ವಾತಾಪಿ (ಬಿಜಾಪುರ ಜಿಲ್ಲೆಯಲ್ಲಿದೆ)
* ಈ ಸಂತತಿಯ ಅತ್ಯಂತ ಪ್ರಸಿದ್ದ ದೊರೆ : ಇಮ್ಮಡಿ ಪುಲಕೇಶಿ (609-642)
* ಇವರ ರಾಜ ಲಾಂಛನ : ವರಹ.
* ಇಮ್ಮಡಿ ಪುಲಕೇಶಿಯ ಆಸ್ಥಾನಕ್ಕೆ ಭೇಟಿಯಿತ್ತ ವಿದೇಶಿ ಪ್ರವಾಸಿಗ : ಚೀನಾದ ಬೌದ್ಧ ಯಾತ್ರಿಕ ಹ್ಯೂಯನ್ ತ್ಸಾಂಗ್.
* ಬಾದಾಮಿಯ ಚಾಲುಕ್ಯರ ನಿರ್ಮಿತ ಐಹೊಳೆಯನ್ನು 'ಭಾರತೀಯ ದೇವಾಲಯದ ವಾಸ್ತುಶಿಲ್ಪದ ತೊಟ್ಟಿಲು' ಎನ್ನುವರು.
● ೬) ಮಾನ್ಯಖೇಟದ ರಾಷ್ಟ್ರಕೂಟರು (ಕ್ರಿ.ಶ 345 - 540):*
* ಈ ಸಂತತಿಯ ಸ್ಥಾಪಕ : ದಂತಿದುರ್ಗ
* ಇವರ ರಾಜಧಾನಿ : ಮಾನ್ಯಖೇಟ ಅಥವಾ ಮಾಲಖೇಡವಾಗಿತ್ತು.
* ಇವರ ಲಾಂಛನ : ಗರುಡ
* ಈ ಸಂತತಿಯ ಅತ್ಯಂತ ಹೆಸರಾಂತ ದೊರೆ : ಅಮೋಘವರ್ಷ ನೃಪತುಂಗ (814-878).
* ಕ್ರಿ.ಶ 851 ರಲ್ಲಿ ಅರಬ್ ಪ್ರವಾಸಿ ಸುಲೈಮಾನ್ ನು ಇವನ ಆಸ್ಥಾನಕ್ಕೆ ಭೇಟಿ ಕೊಟ್ಟಿದ್ದನು.
● ೭) ಕಲ್ಯಾಣದ ಚಾಲುಕ್ಯರು (ಕ್ರಿ.ಶ 273-1156 ಹಾಗೂ 1183 1200):*
ಇಮ್ಮಡಿ ತೈಲಪ ಕಲ್ಯಾಣದ ಚಾಲುಕ್ಯ ಸಂಸ್ಥಾನದ ಸ್ಥಾಪಕ
* ಇವರ ರಾಜಧಾನಿ : ಕಲ್ಯಾಣ
* ಈ ಸಂತತಿಯ ಅತ್ಯಂತ ಪ್ರಮುಖ ದೊರೆ: 6ನೇ ವಿಕ್ರಮಾದಿತ್ಯ (1076-1126)
* 1156 ರಲ್ಲಿ ಸಿಂಹಾಸನವನ್ನು ಕಳೆದುಕೊಂಡ ಇವರ ದೊರೆಗಳು ಪುನಃ 1183 ರಿಂದ 1200ರ ವರೆಗೆ ರಾಜ್ಯಭಾರ ನಡೆಸಿದರು.
● ೮) ಕಲ್ಯಾಣಿಯ ಕಲಚೂರಿಗಳು (ಕ್ರಿ.ಶ 1156 - 1183):*
* ಕೇವಲ ಸಾಮಂತರಾಗಿ ಅಧಿಕಾರ ನಡೆಸುತ್ತಿದ್ದ ಕಲ್ಯಾಣಿಯ ಕಲಚೂರಿಗಳು ಬಿಜ್ಜಳ (1156-1168) ನಿಂದಾಗಿ ಅಲ್ಪಕಾಲ ಸ್ವತಂತ್ರವಾಗಿ ರಾಜ್ಯಭಾರ ನಡೆಸಿದರು.
* ಹೆಸರಾಂತ ಸಮಾಜ ಸುಧಾಕರ ಬಸವಣ್ಣನವರು ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು.
● ೯) ದ್ವಾರಸಮುದ್ರದ ಹೊಯ್ಸಳರು (ಕ್ರಿ.ಶ 985 - 1346):*
* ಈ ಸಂತತಿಯು ಮೂಲ ಪುರುಷ : ಸಳ.
* ಇವರ ರಾಜಧಾನಿ : ಹಳೆಬೀಡು ಅಥವಾ ದ್ವಾರಸಮುದ್ರವಾಗಿತ್ತು.
* ಈ ಸಂತತಿಯ ಅತ್ಯಂತ ಪ್ರಮುಖ ದೊರೆ ವಿಷ್ಣುವರ್ಧನ ಅಥವಾ ಬಿಟ್ಟಿದೇವ (1108-1152).
* ಬೇಲೂರಿನ ಚೆನ್ನಕೇಶವ ಮತ್ತು ಹಳೇಬೀಡಿನ ಹೊಯ್ಸಳೇಶ್ವರ ದೇವಾಲಯಗಳು ಹೊಯ್ಸಳರ ಕೊಡುಗೆಗಳಾಗಿವೆ.
● 10) ವಿಜಯನಗರ ಸಾರ್ಮಾಜ್ಯ (ಕ್ರಿ.ಶ 1336 - 1565):*
ವಿದ್ಯಾರಣ್ಯರ ಸಹಾಯದಿಂದ ಹಕ್ಕ ಬುಕ್ಕ ಸಹೋದರರಿಂದ ಸ್ಥಾಪಿತವಾದ ಈ ಸಾಮ್ರಾಜ್ಯವನ್ನು ಹಲವಾರು ಸಂತತಿಯ ರಾಜರು ವೈಭವದಿಂದ ಆಳಿದರು.
* ಇವರ ರಾಜಧಾನಿ : ಹಂಪಿ
* ತುಳುವ ಸಂತತಿಯ ಕೃಷ್ಣದೇವರಾಯ (1519 - 1529) ವಿಜಯನಗರ ಸಾಮ್ರಾಜ್ಯದ ಅತ್ಯಂತ ಪ್ರಬಲ ಹಾಗೂ ಖ್ಯಾತ ದೊರೆ.
* 1565ರ ತಾಳೀಕೋಟೆ ಯುದ್ಧದಿಂದ ವಿಜಯನಗರ ಸಾಮ್ರಾಜ್ಯ ಪತನವಾಯಿತು.
● ೧೧) ಬಹಮನಿ ಸಾಮ್ರಾಜ್ಯ (ಕ್ರಿ.ಶ 1347 - 1527):*
* ಈ ಬಹಮನಿ ಸಾಮ್ರಾಜ್ಯದ ಸ್ಥಾಪಕ: ಅಲ್ಲಾವುದ್ದೀನ್ ಹಸನ್ ಬಹಮನ್ ಷಾ.
* ಈ ಮುಸ್ಲಿಂ ಸಾಮ್ರಾಜ್ಯದ ರಾಜಧಾನಿಗಳು : ಗುಲ್ಬರ್ಗಾ ಹಾಗೂ ಬೀದರ್.
🌸🌼🌸🌼🌸🌼🌸🌼🌸🌼🌸🌼

ಕೆಲವು ಶಾಸನಗಳ ಬಗ್ಗೆ ಒಂದಿಷ್ಟು ಮಾಹಿತಿ..
🌷ಐಹೊಳೆ ಶಾಸನ - ರವಿಕೀರ್ತಿ . ಮೇಗುತಿ ದೆವಾಲಯದಲ್ಲಿ ಕೆತ್ತಲಾಗಿದೆ ( ಇಮ್ಮಡಿ ಪುಲಕೇಶಿಯ ಕಾಲದ್ದು)
🌷ಚಂದ್ರವಳ್ಳಿ ಶಾಸನದ ಕತೃ - ಮಯೂರ ವರ್ಮ ( ಚಿತ್ರದುರ್ಗ)
🌷ಕನ್ನಡದ ಮೊಟ್ಟಮೊದಲ ಶಾಸನ - ಹಲ್ಮಿಡಿ ಇರುವುದು ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಹಲ್ಮಿಡಿ ಗ್ರಾಮ.
🌷ಬ್ರಾಹ್ಮಿ ಲಿಪಿಯಲ್ಲಿರುವ ಪ್ರಪ್ರಥಮ ಸಂಸ್ಕೃತ ಶಾಸನ - ಚಂದ್ರವಳ್ಳಿ ಶಾಸನ
🌷ಹಲ್ಮಿಡಿ ಶಾಸನದ ಕತೃ - ಕಾಕುತ್ಸ ವರ್ಮ.
🌷ಕರ್ನಾಟಕದ ಅತ್ಯಂತ ಪ್ರಾಚೀನ ಸಂಸ್ಕೃತ ಶಾಸನ - ಚಂದ್ರವಳ್ಳಿ ಶಾಸನ
🌷ತಾಳಗುಂದ ಶಾಸನದ ಕತೃ - ಕವಿ ಕುಬ್ಜ
🌷ತಾಳಗುಂದ ಶಾಸನವನ್ನು ಬರೆಸಿದವರು - ಶಾಂತಿವರ್ಮ ( ಶಿವಮೊಗ್ಗ ಜಿಲ್ಲೆಯಲ್ಲಿದೆ)
🌷ನಿಟ್ಟೂರು ಶಾಸನದ ಕತೃ - ಚಡಪ.
🌷ಸಮನ್ ಗಡ್ ಹಾಗೂ ಎಲ್ಲೋರದ ಗುಹಾ ಶಾಸನ - ದಂತಿದುರ್ಗ
🌷ಭಾಂಡ್ಕ ಮತ್ತು ತಾಳೆಗಾಂ ಶಾಸನ - ಒಂದನೇ ಕೃಷ್ಣ
🌷ಸಂಜಾನ್ ತಾಮ್ರ ಶಾಸನ - ಅಮೋಘ ವರ್ಷ
🌷ಬಾದಾಮಿ ಶಾಸನದ ಕತೃ - ಒಂದನೇ ಪುಲಿಕೇಶಿ
🌷ಮಹಾಕೂಟಸ್ತಂಭ ಶಾಸನ ಕತೃ - ಮಂಗಳೇಶ. ಬಾದಾಮಿಯ ಮಹಾಕೂಟೇಶ್ವರ ದೇವಾಲಯದಲ್ಲಿದೆ
🌷ಐಹೊಳೆ ಶಾಸನ - ರವಿಕೀರ್ತಿ . ಮೇಗುತಿ ದೆವಾಲಯದಲ್ಲಿ ಕೆತ್ತಲಾಗಿದೆ ( ಇಮ್ಮಡಿ ಪುಲಕೇಶಿಯ ಕಾಲದ್ದು)
🌷ಚಂದ್ರವಳ್ಳಿ ಶಾಸನದ ಕತೃ - ಮಯೂರ ವರ್ಮ ( ಚಿತ್ರದುರ್ಗ)
🌷ಕನ್ನಡದ ಮೊಟ್ಟಮೊದಲ ಶಾಸನ - ಹಲ್ಮಿಡಿ ಇರುವುದು ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಹಲ್ಮಿಡಿ ಗ್ರಾಮ.
🌷ಬ್ರಾಹ್ಮಿ ಲಿಪಿಯಲ್ಲಿರುವ ಪ್ರಪ್ರಥಮ ಸಂಸ್ಕೃತ ಶಾಸನ - ಚಂದ್ರವಳ್ಳಿ ಶಾಸನ
🌷ಹಲ್ಮಿಡಿ ಶಾಸನದ ಕತೃ - ಕಾಕುತ್ಸ ವರ್ಮ.
🌷ಕರ್ನಾಟಕದ ಅತ್ಯಂತ ಪ್ರಾಚೀನ ಸಂಸ್ಕೃತ ಶಾಸನ - ಚಂದ್ರವಳ್ಳಿ ಶಾಸನ
🌷ತಾಳಗುಂದ ಶಾಸನದ ಕತೃ - ಕವಿ ಕುಬ್ಜ
🌷ತಾಳಗುಂದ ಶಾಸನವನ್ನು ಬರೆಸಿದವರು - ಶಾಂತಿವರ್ಮ ( ಶಿವಮೊಗ್ಗ ಜಿಲ್ಲೆಯಲ್ಲಿದೆ)
🌷ನಿಟ್ಟೂರು ಶಾಸನದ ಕತೃ - ಚಡಪ.
🌷ಸಮನ್ ಗಡ್ ಹಾಗೂ ಎಲ್ಲೋರದ ಗುಹಾ ಶಾಸನ - ದಂತಿದುರ್ಗ
🌷ಭಾಂಡ್ಕ ಮತ್ತು ತಾಳೆಗಾಂ ಶಾಸನ - ಒಂದನೇ ಕೃಷ್ಣ
🌷ಸಂಜಾನ್ ತಾಮ್ರ ಶಾಸನ - ಅಮೋಘ ವರ್ಷ
🌷ಬಾದಾಮಿ ಶಾಸನದ ಕತೃ - ಒಂದನೇ ಪುಲಿಕೇಶಿ
🌷ಮಹಾಕೂಟಸ್ತಂಭ ಶಾಸನ ಕತೃ - ಮಂಗಳೇಶ. ಬಾದಾಮಿಯ ಮಹಾಕೂಟೇಶ್ವರ ದೇವಾಲಯದಲ್ಲಿದೆ
ನಾನು ಹುಟ್ಟಿದ್ದು 01 ಏಪ್ರಿಲ್ 1990. ನಮ್ಮೂರು ಗುಣದಾಳ ತಾಲೂಕು ಬಬಲೇಶ್ವರ ಮತ್ತು ವಿಜಯಪುರ ಜಿಲ್ಲೆಗೆ ಸೇರಿದ ಒಂದು ಹಳ್ಳಿ. ಪಂಚನದಿಗಳಲ್ಲೊಂದಾದ ಕೃಷ್ಣಾ ನದಿಯ 3 ಕಿಮೀ ದೂರದಲ್ಲಿದೆ. ಬಯಲು ಸೀಮೆ ಹಾಗೂ ಬಿಸಿಲು ನಾಡಾದ ಗುಮ್ಮಟ ನಗರಿ ನನ್ನದು. ಬಡತನದಲ್ಲಿದ್ದರು ಪ್ರೀತಿಯ ಸಿರಿತನದಿಂದ ನನ್ನನ್ನು ಸಾಕಿ ತಿದ್ದಿ ಬೆಳೆಸಿದವರು ನನ್ನ ಕುಟುಂಬದವರು. ನನ್ನ ಪ್ರಾಥಮಿಕ ವಿದ್ಯಾಭ್ಯಾಸ ನಡೆದದ್ದು ಗುಣದಾಳದಲ್ಲಿನ ಸರ್ಕಾರಿ ಶಾಲೆ ಮತ್ತು, ಪ್ರೌಢಶಾಲೆ ಅನುದಾನಿತ ಶಾಲೆಯಲ್ಲಿ, ಪದವಿಪೂರ್ವ ಶಿಕ್ಷಣ ,Degree, B.ಎಡ್ ವಿಜಯಪುರದಲ್ಲಿ, ಮುಗಿಸಿದೆ. 2014-15ರ ವರೆಗೆ ಒಂದು ವರ್ಷ ಜ್ಞಾನೋದಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯಗುರುಗಳಾಗಿ ಸೇವೆ ಸಲ್ಲಿಸಿ ಮುಂದೆ ಶ್ರೀ ಸ್ವಾಮಿ ವಿವೇಕಾನಂದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2015-2022ರ ವರೆಗೆ ಮುಖ್ಯಗುರುಗಳಾಗಿ ಸೇವೆ ಸಲ್ಲಿಸಿ 2022ರ ಮಧ್ಯ ವಿದ್ಯಾಸ್ಫೂರ್ತಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗೆ ಸೇರಿ ಅಲ್ಲಿ ಪ್ರೌಢ ವಿಭಾಗದಲ್ಲಿ ಇಂಗ್ಲಿಷ್ ಭಾಷಾ ವಿಷಯ ಶಿಕ್ಷಕರಾಗಿ ಸೇವೆ ಸಲ್ಲಿಸಿ. ಪ್ರಸ್ತುತ (1 ರಿಂದ 8ನೆಯ ತರಗತಿಯ - ಶ್ರೀ ಜ್ಞಾನ ಗಂಗೋತ್ರಿ ಪೂರ್ವ ಪ್ರಾಥಾಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಭಾಷಾ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದೇನೆ.
ಧನ್ಯವಾದಗಳು
Subscribe to:
Posts (Atom)
ಪ್ರಮುಖ ಅಂಶಗಳು
ಹಿಂದೂ ಮಾಸಗಳು ಮತ್ತು ಋತುಗಳು BY MAYA · 28TH DECEMBER 2020 ಸೌರಮಾನ ಮಾಸಗಳು ಮತ್ತು ಋತುಗಳು ಕ್ರಮ ಸಂಖ್ಯೆ ಮಾಸ ಋತು ತಿಂಗಳು ಇಂಗ್ಲಿಷ್’ವಿಭಾಗಕ್ಕೆ 1 ಮೇಷ ವಸ...
ಪ್ರಮುಖ ಕಲಿಕಾಂಶಗಳು
-
16 Tenses in English Grammar (Formula and Examples) Verb Tenses are different forms of verbs describing something happened in the past, happ...
-
*📚SSLC ಸಮಾಜ ವಿಜ್ಞಾನ ಪಾಸಿಂಗ್ ಪ್ಯಾಕೇಜ್* *📚SSLC ಮಾಡೆಲ್ ಪ್ರಶ್ನೆಪತ್ರಿಕೆಗಳು* *📚SSLC ವಿಷಯವಾರು ನೋಟ್ಸ್* *📚SSLC ಬಹುನಿರೀಕ್ಷಿತ ಪ್ರಶ್ನೆಗಳು* *📚SSLC ಪ...
-
1. ಕನ್ನಡ 1st ಪೇಪರ್ 2. ಮನೋವಿಜ್ಞಾನ 1 3. English 4. ಮನೋವಿಜ್ಞಾನ 2 5. ಸಮಾಜ ವಿಜ್ಞಾನ 6. ಶಿಶು ಮನೋವಿಜ್ಞಾನ 7. ಸಮಾಜ ವಿಜ್ಞಾನ ಬೋಧನಾ ಶಸ್ತ್ರ 8. ಭೂಗೋಳ ಶಾಸ...
-
*ದಿನಾಂಕ 18-12-2020 ವಾರ ಗುರುವಾರ ಇಂದಿನ ಹೋಂವರ್ಕ್* *4 ನೇ ತರಗತಿ ಮಕ್ಕಳಿಗೆ ಪರಿಸರ ಅಧ್ಯಯನ ಹೋಂವರ್ಕ್* ++++++++++++++++++++++ *ಪಾಠ -25 ನಮ್ಮ ರಾಜ್ಯ...
-
1️⃣9️⃣ 1️⃣2️⃣ 2️⃣0️⃣2️⃣0️⃣ *ದಿನಾಂಕ 19-12-2020 ವಾರ-ಶನಿವಾರ ಇಂದಿನ ಹೋಂವರ್ಕ್* ======================= *4 ನೇ ತರಗತಿ ಮಕ್ಕಳಿಗೆ ಪರಿಸರ ಅಧ್ಯಯನ ಹೋಂವರ...
-
ಬಿ. ಆರ್. ಅಂಬೇಡ್ಕರ್ ಸಮಾಜ ಸುಧಾರಕ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ( ಏಪ್ರಿಲ್ ೧೪ , ೧೮೯೧ - ಡಿಸೆಂಬರ್ ೬ , ೧೯೫೬ ) - ಭೀಮರಾವ್ ರಾಮ್ಜೀ ಅಂಬೇಡ್...
-
ವಚನ ಎಂದರೇನು? ವಿಧಗಳು ಯಾವುವು? ವಚನಗಳು ಸಾಹಿತ್ಯದ ದೃಷ್ಟಿಯಲ್ಲಿ ವಚನ ಎಂದರೆ – “ಪರಿಶುದ್ಧ / ನೀತಿಯುಕ್ತ ಮಾತು ಎಂದರ್ಥ .ಆದರೆ ವ್ಯಾಕರಣದ ದೃಷ್ಟಿಯಲ್ಲಿ...
-
* ಇಂದಿನ ಹೋಮ ವರ್ಕ್ ದಿನಾಂಕ 18-01-2021* *ವಾರ ಸೋಮವಾರ* *1 ನೇ ವರ್ಗದ ಗಣಿತ ಹೋಮ ವರ್ಕ್* *೨೧ ರಿಂದ ೫೦ ವರೆಗೆ ಕನ್ನಡ ಅಂಕಿಗಳನ್ನು ಪದ ರೂಪದಲ್ಲಿ ಬರೆಯಿರಿ* *...
-
ಶೈಕ್ಷಣಿಕ ಸಂಪನ್ಮೂಲಗಳು 9.4th class year plan 1.2020-21ನೇ ಸಾಲಿನ ಶಾಲಾ ವಾರ್ಷಿಕ ಕ್ರಿಯಾಯೋಜನೆ 2.2020-21ನೇ ಸಾಲಿನ ಶೈಕ್ಷಣಿಕ ಯೋಜನೆ (SAP) 4.2020-21 ನೇ ಸಾ...
-
Karnataka 5th 6th 7th 8th 9th Model Paper 2021 Summative (SA), Formative (FA) Kannada Hindi English KAR 5th 6th 7th 8th 9th Model Paper Summ...