ಶಿಕ್ಷಣವೇ ಶಕ್ತಿ

Friday, 10 October 2025

ಕನ್ನಡ ವ್ಯಾಕರಣ

ಭಾಷೆಗೆ ಸಂಸ್ಕಾರವನ್ನುಂಟು ಮಾಡುವ ನಿಯಮಾವಳಿಗಳಿಗೆ ವ್ಯಾಕರಣ ಎಂದು ಹೆಸರು”

ಯಾವ ಭಾಷೆಯನ್ನಾದರೂ ಶುದ್ಧವಾಗಿ ಪ್ರಯೋಗ ಮಾಡಬೇಕಾದರೆ ಆ ಭಾಷೆಯ ವ್ಯಾಕರಣ ಪರಿಚಯ ಅತ್ಯಾವಶ್ಯಕ. ವ್ಯಾಕರಣ ಜ್ಞಾನವಿಲ್ಲದೆ ಭಾಷೆಯ ಅಧ್ಯಯನ ಪೂರ್ಣವಾಗದು. ಭಾಷೆಯ ಅಧ್ಯಯನದ ಆರಂಭದಲ್ಲಿ ಪ್ರಯೋಗಗಳ ಮೂಲಕ ವ್ಯಾಕರಣದ ಅರಿವನ್ನುಂಟುಮಾಡಿದರೂ ಮುಂದೆ ಸಕ್ರಮವಾಗಿ ವ್ಯಾಕರಣ ಶಾಸ್ತ್ರದ ಪರಿಚವನ್ನು ಮಾಡಿಸುವ ಅವಶ್ಯಕತೆಯಿದೆ. ಈ ದೃಷ್ಟಿಯಿಂದ ನಮ್ಮ ಪ್ರೌಢ ಶಾಲೆಗಳ ಪಠ್ಯಕ್ರಮದಲ್ಲಿ ವ್ಯಾಕರಣ ಶಾಸ್ತ್ರದ ಮುಖ್ಯ ವಿಷಯಗಳನ್ನು ಅಳವಡಿಸಲಾಗಿದೆ. ಈ ನಿಟ್ಟಿನಲ್ಲಿ ಕನ್ನಡ ವ್ಯಾಕರಣವು ಹೊಂದಿರುವ ಹಲವು ಅಂಶಗಳನ್ನು ಇಲ್ಲಿ ಸವಿವರವಾಗಿ ನೋಡಬಹುದು.

No comments:

ಪ್ರಮುಖ ಅಂಶಗಳು

10 ನೆ ತರಗತಿಯ ಸಮಾಜ ವಿಜ್ಞಾನ

ಸಮಾಜ ವಿಜ್ಞಾನ ಭಾಗ-1 Sl.No Chapters View PDF Download PDF ಇತಿಹಾಸ 1 ಭಾರತಕ್ಕೆ ಯುರೋಪಿಯನ್ನರ ಆಗಮನ View Download Now 2 ಬ್ರಿಟಿಷ್‌ ಆಳ್ವಿಕೆಯ ವಿಸ್ತರಣೆ V...

ಪ್ರಮುಖ ಕಲಿಕಾಂಶಗಳು